AUTHOR NAME

ವಿವೇಕಾನಂದ ಎಚ್ ಕೆ

7 POSTS
0 COMMENTS

ಮತ್ತೊಮ್ಮೆ ಗಾಂಧಿ……

ಕಳೆದ ವರ್ಷ ಎಕ್ಸ್ ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈ ಸಂದೇಶ ಹಂಚಿಕೊಂಡಿದ್ದರು, “ಉಕ್ರೇನಿಯನ್ ರಾಜಧಾನಿ ಕೀವ್ ನಲ್ಲಿ ಗಾಂಧೀಜಿ ಪ್ರತಿಮೆಗೆ ನಮಿಸಿದೆ. ಗಾಂಧೀಜಿಯವರ ಚಿಂತನೆಗಳು ಜಾಗತಿಕವಾಗಿದ್ದು, ಕೋಟ್ಯಂತರ ಜನರ ಭರವಸೆಯಾಗಿದೆ....

ಮರು ಗಣತಿಯ ಮೌಲ್ಯವೆಷ್ಟು….

ಬಸವಣ್ಣನವರ ವಚನ ಸಂಸ್ಕೃತಿಯ ಮೂಲ ಆಶಯವಾಗಲಿ, ಬಾಬಾ ಸಾಹೇಬರ ಸಂವಿಧಾನಾತ್ಮಕ ಉದ್ದೇಶಗಳಾಗಲಿ,  ಈ ಜಾತಿ ಜನಗಣತಿಯ ಫಲಿತಾಂಶವಾಗಿ ಹೊರಹೊಮ್ಮುತ್ತದೆ ಎಂದು ಭಾವಿಸಲು ಸಾಧ್ಯವಾಗುತ್ತಿಲ್ಲ. ಜಾತಿ, ಉಪಜಾತಿ, ಕುಲ ಗೋತ್ರಗಳು ಹೇಗೆ ಸಮಾಜದ ಮುಖ್ಯವಾಹಿನಿಯ...

ದಿಕ್ಕು ತಪ್ಪುತ್ತಿರುವ ಭಾರತದ ವಿದೇಶಾಂಗ ನೀತಿಯ ಭವಿಷ್ಯವೇನು?

ಇಸ್ರೇಲ್, ಇರಾನ್ ವಿಷಯದಲ್ಲಿ ಸಹ ಭಾರತದ ನಿಲುವು ಅಸ್ಪಷ್ಟ. ಜೊತೆಗೆ ಇತ್ತೀಚೆಗೆ ಪಾಕಿಸ್ತಾನದೊಂದಿಗಿನ ಸಂಘರ್ಷದಲ್ಲಿ ಸಹ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ, ಮಾಲ್ಡಿವ್ಸ್ ಅಂತ ನೆರೆಹೊರೆ ರಾಷ್ಟ್ರಗಳು ಸಹ ನಮ್ಮೊಂದಿಗೆ ಸ್ಪಷ್ಟವಾಗಿ ನಿಲ್ಲಲಿಲ್ಲ. ಇದನ್ನು...

ಒಳ ಮೀಸಲಾತಿ ಒಡೆದ ಮನಸುಗಳಾಗದಿರಲಿ…

ಒಳ ಮೀಸಲಾತಿ ಜಾರಿಯಲ್ಲಿ ದಲಿತ ಸಮುದಾಯಗಳ ನಡುವೆ ಸಂಘರ್ಷಕ್ಕೆ ಬದಲು ಸೌಹಾರ್ದತೆ, ಸಹೋದರತೆ, ಸಹಕಾರ ಮತ್ತು ಸಮನ್ವಯತೆ ಇರಲಿ.....ಸದ್ಯ ಅಲೆಮಾರಿ ಸಮುದಾಯ ಹೊರತುಪಡಿಸಿ ಇತರರು ಇದನ್ನು ಸಂಪೂರ್ಣ ಒಪ್ಪಿಕೊಳ್ಳಲಿ – ವಿವೇಕಾನಂದ ಎಚ್‌...

ಸ್ವಾತಂತ್ರ್ಯದ ಸಂವೇದನೆಗೆ ಕಾರ್ಪೊರೇಟ್ ಸಂಸ್ಕೃತಿಯ ಮುಸುಕು….

ಅಭಿವೃದ್ಧಿ ಮತ್ತು ಬಡತನದ ನಡುವೆ ಸಮನ್ವಯ ಸಾಧಿಸದಿದ್ದರೆ, ಬಡವರ ಆತ್ಮಗಳು ಸದಾ ನೋಯುತ್ತಲೇ ಇರುತ್ತವೆ. ಇದು‌ ಕೇವಲ ಆರ್ಥಿಕ ಅಸಮಾನತೆಗೆ ಮಾತ್ರ ಸಂಬಂಧಿಸಿಲ್ಲ. ಸಾಮಾಜಿಕ ಅಸಮಾನತೆಯೂ ಸಹ ಸಾಕಷ್ಟು ಸಮಸ್ಯೆ ಉಂಟುಮಾಡುತ್ತಿದೆ. ಜಾತಿ...

ಧರ್ಮಸ್ಥಳದಲ್ಲಿ ಹೂತಿಟ್ಟ ತಲೆಬುರುಡೆಗಳು ಹೇಳುತ್ತಿರುವ ನೋವಿನ ಕಥೆಗಳು….

ʼಒಳಗಣ್ಣುʼ ಅಂಕಣ ಅವರ ಮೂಗಿನ ಕೆಳಗೆ ಈ ರೀತಿಯ ದೌರ್ಜನ್ಯಗಳು ನಡೆಯುತ್ತಿರುವ ಅರಿವು ಅವರಿಗೆ ಇದ್ದೇ ಇರುತ್ತದೆ. ಅದನ್ನು ಅವರು ತಡೆಗಟ್ಟಬಹುದಿತ್ತು. ಪೊಲೀಸರಿಗೆ ತಿಳಿಸಬಹುದಿತ್ತು. ಧಾರ್ಮಿಕ ಕ್ಷೇತ್ರದ ಪಾವಿತ್ರ್ಯವನ್ನು ಕಾಪಾಡಬಹುದಿತ್ತು. ಆದರೆ ಅಲ್ಲಿನ...

ಬಹುತ್ವ ಭಾರತ ಬಲಿಷ್ಠ ಭಾರತ- ಆಯ್ಕೆ ನಮ್ಮ ಮುಂದಿದೆ

ಇಂದಿನ ಭಾರತದ ಒಟ್ಟು ವ್ಯವಸ್ಥೆ ಮತ್ತು ಜಾಗತಿಕ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ ನಾವು ಖಂಡಿತವಾಗಲೂ  ಜಾಗೃತ ಮನಸ್ಥಿತಿ ಹೊಂದಲೇ ಬೇಕಾಗುತ್ತದೆ. ಇಲ್ಲದಿದ್ದರೆ ಒಳಗಿನ ಮತ್ತು ಹೊರಗಿನ ಘರ್ಷಣೆಗೆ ಸಿಲುಕಿ, ಸಂವಿಧಾನದ ಬದಲಾವಣೆಗೆ ಪ್ರಯತ್ನಗಳಾಗಿ ಈ...

Latest news