ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ಕೃಷ್ಣ ಬೈರೇಗೌಡ

ಬೆಂಗಳೂರಿನವರಿಂದ…. ಬೆಂಗಳೂರಿಗಾಗಿ… ಬೆಂಗಳೂರಿನ ಸಂಸ್ಕೃತಿಯ ಸಂಭ್ರಮ!

ಬೆಂಗಳೂರಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಜನಜೀವನವನ್ನು ಸಂಭ್ರಮಿಸುವ ‘ಬೆಂಗಳೂರು ಜಾತ್ರೆ’ ಡಿಸೆಂಬರ್ 4ರಿಂದ 13ರವರೆಗೆ ನಡೆಯಲಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ

ಸಾರ್ವಜನಿಕರು, ನಾಗರಿಕ ಸಂಸ್ಥೆಗಳು ಹಾಗೂ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯಲಿರುವ ಈ ಜಾತ್ರೆ ನಮ್ಮ ಬೆಂಗಳೂರಿನ ಸಾಂಸ್ಕೃತಿಕ ವೈವಿಧ್ಯಕ್ಕೆ ವಿಶಿಷ್ಟ ವೇದಿಕೆಯಾಗಲಿದೆ. ಎಂದು ಸಚಿವರು ಹೇಳಿದ್ದಾರೆ

More articles

Latest article

Most read