ಬೆಂಗಳೂರಲ್ಲಿ ಡಬಲ್ ಮರ್ಡರ್: ಪತ್ನಿ, ಆಕೆಯ ಪ್ರಿಯಕರನ ಬರ್ಬರ ಹತ್ಯೆ , ಪಾಪಿ ಪತಿ ಕೂಡ ಆತ್ಮಹತ್ಯೆ

ಬೆಂಗಳೂರು ನಗರದಲ್ಲಿ ತನ್ನ ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟು ತನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ‌. ಮಾತ್ರವಲ್ಲದೇ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕೃತ್ಯವು RBI ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.‌ದಾಖಲಿಸಿಕೊಂಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

More articles

Latest article

Most read