ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಒಂದು ಬಾರಿ ಪರಿಹಾರ ಯೋಜನೆಯ ಲಾಭ ಪಡೆಯಿರಿ: ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಶೈಕ್ಷಣಿಕ ಸಂಸ್ಥೆಗಳಿಗೆ ಒಂದು ಪರಿಹಾರ ಯೋಜನೆಯಡಿ ಶೇ. 25 ರಷ್ಟು ಸೇವಾ ಶುಲ್ಕವನ್ನು ಪಾವತಿಸಬೇಕಾಗಿದ್ದು, ಈ ಯೋಜನೆ ಜುಲೈ 31ಕ್ಕೆ ಮುಗಿಯಲಿದ್ದು, ಈ ಕೂಡಲೆ ಎಲ್ಲರೂ ಬಾಕಿ ಇರುವ ಶೇವಾ ಶುಲ್ಕವನ್ನು ಪಾವತಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳಿಗೆ ಸೂಚನೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದು ಬಾರಿ ಪರಿಹಾರ ಯೋಜನೆಯ … Continue reading ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಒಂದು ಬಾರಿ ಪರಿಹಾರ ಯೋಜನೆಯ ಲಾಭ ಪಡೆಯಿರಿ: ತುಷಾರ್ ಗಿರಿ ನಾಥ್