ಸಂತ್ರಸ್ತೆ ಅಪಹರಣ ಕೇಸ್​​: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ (Kidnap) ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್ (High Court) ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಭವಾನಿ ರೇವಣ್ಣಾಗೆ ನಿರೀಕ್ಷಣಾ ಜಾಮೀನು ಮುಂದಿನ ಶುಕ್ರವಾರದವರೆಗೆ ಮಾತ್ರ ಜಾಮೀನು ಮಂಜೂರಾಗಿದ್ದು, ಮಧ್ಯಾಹ್ನ 1ಕ್ಕೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಕೆ ಆರ್ ನಗರಕ್ಕೆ ಭವಾನಿ ತೆರಳದಂತೆ ಕೋರ್ಟ್ ಸೂಚನೆ ನೀಡಿದೆ.

ಒಂದು ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಭವಾನಿ ರೇವಣ್ಣಗೆ ಸೂಚನೆ ನೀಡಿದೆ. ಸಂಜೆ ಐದು ಗಂಟೆಯೊಳಗೆ ವಿಚಾರಣೆ ಮುಗಿಸಿ ವಾಪಸ್ ತೆರಳಲು ಅನುವು ಮಾಡಿಕೊಡಬೇಕು ಎಂದು ಸೂಚಿಸಿದೆ.

More articles

Latest article

Most read