ಭವಾನಿ ರೇವಣ್ಣಅವರಿಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಎತ್ತಿಹಿಡಿದ ಸುಪ್ರಿಂಕೋರ್ಟ್

ಜೆಡಿಎಸ್ ನಾಯಕಿ ಭವಾನಿ ರೇವಣ್ಣಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂಬ ರಾಜ್ಯದ ವಿಶೇಷ ತನಿಖಾ ತಂಡದ ಮನವಿಯನ್ನು
ಸುಪ್ರಿಂಕೋರ್ಟ್ ತಿರಸ್ಕರಿಸಿದೆ.

ಅಪಹರಣ ಪ್ರಕರಣದಲ್ಲಿ ಭವಾನಿ ಅವರಿಗೆ ರಾಜ್ಯ ಹೈ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.

ಈ ಪ್ರಕರಣದಲ್ಲಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು ಮಧ್ಯೆ ಪ್ರವೇಶಿಸುವುದಿಲ್ಲ ಎಂದೂ ಸುಪ್ರಿಂಕೋರ್ಟ್ ಹೇಳಿದೆ. ಭವಾನಿ ರೇವಣ್ಣ ಅವರು ರಾಜಕೀಯ ಕುಟುಂಬಕ್ಕೆ ಸೇರಿದ್ದಾರೆ ಎಂಬ ಒಂದೇ ಕಾರಣಕ್ಕೆ ಅವರಿಗೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ ಎಂದೂ ಅಭಿಪ್ರಾಯಪಟ್ಟಿದೆ.

More articles

Latest article

Most read