ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿ ಡಾ.ಸಿಎನ್‌ ಮಂಜುನಾಥ್‌ ಗೆಲುವು, ಡಿಕೆ ಸುರೇಶ್‌ಗೆ ಆಘಾತ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ತೀವ್ರ ಗಮನ ಸೆಳೆದಿರುವ ಕ್ಷೇತ್ರವೆಂದರೆ ಅದು ಬೆಂಗಳೂರು ಗ್ರಾಮಾಂತರ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೋದರ ಡಿಕೆ ಸುರೇಶ್‌ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ ಡಾ.ಸಿಎನ್‌ ಮಂಜುನಾಥ್‌ ಸ್ಪರ್ಧೆಯಿಂದಾಗಿ ಈ ಕ್ಷೇತ್ರದ ಫಲಿತಾಂಶದ ಮೇಲೆ ಎಲ್ಲರೂ ಕಣ್ಣು ನೆಟ್ಟಿದ್ದಾರೆ.

ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಗೆಲುವು ಸಾಧಿಸಿದ್ದು, ಡಿಕೆ ಸುರೇಶ್‌ಗೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮತಗಳಷ್ಟು ಮತಗಳಿಂದ ಸೋತಿದ್ದಾರೆ. 1.9ಲಕ್ಷ ಮತಗಳ ಅಂತರದಿಂದ ಡಾ.ಮಂಜುನಾಥ್ ಗೆಲುವು.

More articles

Latest article

Most read