ಮಂಡ್ಯ ಹನುಮ ಧ್ವಜ ವಿವಾದ : ಪೊಲೀಸರ ಮೇಲೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಂದ ಗೂಂಡಾಗಿರಿ

ಮಂಡ್ಯದ ಕೆರಗೋಡಿನಲ್ಲಿ (Keragod) ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ವಿವಿಧ ಬಣ್ಣ ಹಚ್ಚಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ತಕ್ಕಂತೆ ಕುಣಿಯುತ್ತಿರುವ ಎರಡೂ ಪಕ್ಷದ ಕಾರ್ಯಕರ್ತರು ಇಂದು ಮಂಡ್ಯ ನಗರ ಬೀದಿಯಲ್ಲಿ ಪ್ರತಿಭಟನ ಮೆರೆವಣಿಗೆ ನಡೆಸಿದೆ. ಈ ವೇಳೆ ಬಿಜೆಪಿ,ಜೆಡಿಎಸ್ ಕಾರ್ಯಕರ್ತ ಸಿಕ್ಕ ಸಿಕ್ಕ ಕಾಂಗ್ರೆಸ್ ಬ್ಯಾನರ್ ಗಳನ್ನು ಹರಿದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಪೊಲೀಸರ ಮೇಲೆ ಗೊಂಡಾಗಿರಿ ವರ್ತನೆ ತೋರಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ … Continue reading ಮಂಡ್ಯ ಹನುಮ ಧ್ವಜ ವಿವಾದ : ಪೊಲೀಸರ ಮೇಲೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಂದ ಗೂಂಡಾಗಿರಿ