ಕರ್ನಾಟಕ ಉಪ ಚುನಾವಣೆ: ಎರಡು ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ ಬಿಜೆಪಿ

ರಾಜ್ಯದ ಮೂರು ಕ್ಷೇತ್ರಗಳಿಗೆ ನವೆಂಬರ್ 13ಕ್ಕೆ ಉಪ ಚುನಾವಣೆ ಘೋಷಣೆ ಆಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಹೊರತುಪಡಿಸಿ ಹಾವೇರಿಯ ಶಿಗ್ಗಾಂವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದೆ.

ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಸಂಡೂರು ಕ್ಷೇತ್ರಕ್ಕೆ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಭರತ್ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದ್ದು ಇನ್ನೂ ಯಾವುದೇ ಹೆಸರನ್ನು ಘೋಷಣೆ ಮಾಡಿಲ್ಲ.

More articles

Latest article

Most read