Thursday, July 25, 2024

ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್

Most read

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಟೆಂಡರ್​ಗಾಗಿ ಲಂಚ ಪಡೆದ ಆರೋಪ ದಲ್ಲಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್​ 17 A ಪ್ರಕಾರ ಪ್ರಕ್ರಿಯೆ ಪಾಲಿಸಿಲ್ಲ ಎಂದು ಮಾಡಾಳ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ವಕೀಲರ ವಾದ ಪುರಸ್ಕರಿಸಿದ ಹೈಕೋರ್ಟ್​, ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.

More articles

Latest article