ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ

ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟರೆ ಆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುತ್ತೇನೆ ಎಂದು ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತ ಮಹಿಳೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸತ್ರ ಮಹಿಳೆ ಅವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್‌ ಮಾಡಿ ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. … Continue reading ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ