ಬಿಜೆಪಿಯವರು ನನಗೆ ಆಫರ್‌ ನೀಡಿದ್ರು ಕಾಂಗ್ರೆಸ್‌ ಶಾಸಕ ಬಿ.ಆರ್.‌ ಪಾಟೀಲ್‌ ಬಾಂಬ್‌

ಕಲ್ಬುರ್ಗಿ: ನಿಮ್ಮನ್ನ ಮಂತ್ರಿ ಮಾಡ್ತಿವಿ, ಬಿಜೆಪಿಗೆ ಬನ್ನಿ ಎಂದು ಬಿಜೆಪಿಯವರು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿ ಆಫರ್‌ ನೀಡಿದ್ದರು ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್.‌ ಪಾಟೀಲ್‌ ಹೇಳಿದ್ದಾರೆ.

ಕಲ್ಬುರ್ಗಿಯಲ್ಲಿ ಇಂದು ಮಾತನಾಡಿರುವ ಇವರು ಎಲೆಕ್ಷನ್‌ ಖರ್ಚು ಸೇರಿ ಬೇರೆ ಬೇರೆ ಆಫರ್‌ ನೀಡಿದ್ದರು. ಆದರೆ ಬಿಜೆಪಿಯವರ ಎಲ್ಲಾ ಆಫರ್‌ ತಿರಸ್ಕರಿಸಿದ್ದೇನೆ ನಾನು ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ತಿಳಿಸಿದ್ದಾರೆ.

ಬಿಜೆಪಿ ಈ ಆಮಿಷದ ಕುರಿತು ಸಿಎಂ ಗಮನಕ್ಕೂ ತಂದಿದ್ದೇನೆ ಎಂದು ತಿಳಿಸಿದ್ದಾರೆ.

More articles

Latest article

Most read