ಪೆನ್ ಡ್ರೈವ್ ಹಂಚಿಕೆ ಪ್ರಕರಣ; ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು

ಹಾಸನದ ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ ಕಳೆದ ತಿಂಗಳು ಹಾಸನದ 5ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ವಕೀಲ ದೇವರಾಜೇಗೌಡ ಹೈಕೋರ್ಟ್ ಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

More articles

Latest article

Most read