ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಕೋರ್ಟ್‌ನಲ್ಲಿ ವಿಚಾರಣೆ, ಬಂಧನದ ಭೀತಿ!
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶವನ್ನು ಆ. 30 ರವರೆಗೆ ವಿಸ್ತರಣೆ ಮಾಡಿತ್ತು. ಇಂದು ಈ ಸಂಬಂಧ ಮತ್ತೆ ವಿಚಾರಣೆ ನಡೆಯಲಿದ್ದು, ಒಂದು ವೇಳೆ ಮಧ್ಯಂತರ ಆದೇಶ ತೆರವಾದರೆ ಬಿಎಸ್‌ವೈಗೆ ಬಂಧನ ಭೀತಿ ಎದುರಾಗಲಿದೆ. ಬೆಂಗಳೂರಿನ ಮಹಿಳೆಯೊಬ್ಬರು, ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ಎಸಗಿದ್ದಾರೆಂದು ಆರೋಪಿಸಿ ಮಾ. 14ರಂದು ಕೇಸ್ … Continue reading ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಕೋರ್ಟ್‌ನಲ್ಲಿ ವಿಚಾರಣೆ, ಬಂಧನದ ಭೀತಿ!
Copy and paste this URL into your WordPress site to embed
Copy and paste this code into your site to embed