ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ: ಯಡಿಯೂರಪ್ಪ

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದು ಹೇಳಿದ್ದಾರೆ.

ಅರಮನೆ ಮೈದಾನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ. ಆದರೆ, ತಿಂಗಳೊಳಗೆ ಸ್ನೇಹಿತರೊಂದಿಗೆ ಅಯೋಧ್ಯೆಗೆ ತೆರಳಿ ರಾಮಲಲ್ಲಾ ದರ್ಶನ ಮಾಡುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಎಲ್ಲಾ ಕಡೆ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಬಗ್ಗೆ ಚರ್ಚೆಯಾಗುತ್ತಿದೆ. ಬಹಳ ಅದ್ದೂರಿಯಾಗಿ ಯಾವುದೇ ಅಡೆ ತಡೆ ಇಲ್ಲದೆ ಕಾರ್ಯಕ್ರಮ ನಡೆಯುತ್ತದೆ ಎನ್ನುವ ವಿಶ್ವಾಸವಿದೆ. ಆ ಕ್ಷಣಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಎರಡು ದಿನ ಮೊದಲೇ ಅಲ್ಲಿದ್ದು, ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

More articles

Latest article

Most read