Thursday, December 12, 2024

ನಿರ್ಮಾಣ ಹಂತದ ಕಟ್ಟಡ ಕುಸಿತ; 16 ಕಾರ್ಮಿಕರು ಅತಂತ್ರ

Most read

ಬೆಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗುತ್ತಿದ್ದರೆ ಇಂದು ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದೆ. ಪ್ರಾಥಮಿಕ ಮೂಲಗಳು ಪ್ರಕಾರ ಕಟ್ಟಡ ಅವಶೇಷಗಳಡಿಯಲ್ಲಿ 16 ಕಾರ್ಮಿಕರು ಸಿಲುಕಿರಬಹುದು ಎಂದು ತಿಳಿದು ಬಂದಿದೆ. ಕಾರ್ಮಿಕರ ರಕ್ಷಣಾ ಕಾರ್ಯಚರಣೆ ನಡೆದಿದೆ.

ಭಾರೀ ಮಳೆಗೆ ಈ ಕಟ್ಟಡ ಕುಸಿದು ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ

More articles

Latest article