ದೇಶದ ಹಲವು ರಾಜ್ಯಗಳ ಉಪ ಚುನಾವಣೆಗಳು ಮುಂದೂಡಿಕೆ; ಕರ್ನಾಟಕದಲ್ಲಿ ಯಾವಾಗ?

ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಚುನಾವಣೆ ಆಯೋಗಕ್ಕೆ ಮನವಿ ಮಾಡಿದ ಬೆನ್ನಲ್ಲೇ ದೇಶದ ಹಲವು ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಮುಂದೂಡಲಾಗಿದೆ.

ಹೌದು, ಉತ್ತರ ಪ್ರದೇಶ, ಪಂಜಾಬ್‌, ಕೇರಳ ವಿಧಾನಸಭೆಯ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಬದಲಿಸಿದೆ. ಇನ್ನು ಕರ್ನಾಟಕದ ಉಪ ಚುನಾವಣೆ ದಿನಾಂಕ ಬದಲಾವಣೆ ಆಗ್ತಿದ್ಯ ಅನ್ನೊ ಪ್ರಶ್ನೆಗೆ ಇಲ್ಲಿದೆ ಉತ್ತರ‌.

ಮೂರು ರಾಜ್ಯಗಳಲ್ಲಿಈಗಾಗಲೇ ಘೋಷಣೆಯಾಗಿದ್ದಂತೆ ನವೆಂಬರ್ 13 ರ ಬದಲು ನವೆಂಬರ್ 20 ರಂದು ಮತದಾನ ನಿಗದಿಪಡಿಸಿ ಸೋಮವಾರ ಆಯೋಗ ಆದೇಶ ಹೊರಡಿಸಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಿರುವ ಕೇರಳದ ವಯನಾಡು ಲೋಕಸಭೆ ಕ್ಷೇತ್ರದಲ್ಲಿ ನವೆಂಬರ್ 13 ರಂದೇ ಮತದಾನ ನಡೆಯಲಿದೆ.

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರಿನಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಚುನಾವನೆಯ ದಿನಾಂಕಯಲ್ಲಿ ಯಾವುದೇ ಬದಲಾವಣೆ ಇಲ್ಲ ನವೆಂಬರ್ 13 ರಂದೆ ಚುನಾವಣೆ ನಡೆಯಲಿದೆ.

More articles

Latest article

Most read