ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನೆಮಾಡಿದ ಸಂಭ್ರಮ

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನೆಡೆಯನ್ನು ಸಾಧಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿದೆ.

ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ 13 ಸಾವಿರ ಮತಗಳ ಮುನ್ನೆಡೆಯಲ್ಲಿದ್ದಾರೆ.
ಸಂಡೂರಿನಲ್ಲಿ ಅನ್ನಪೂರ್ಣ 72,255 ಮತಗಳನ್ನು ಪಡೆದು 7 ಸಾವಿರ ಮತಗಳ ಮುನ್ನೆಡೆ ಕಾಯ್ದುಕೊಂಡಿದ್ದಾರೆ.

ಬಹುನಿರೀಕ್ಷಿತ ಕ್ಷೇತ್ರ ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಅವರು 61,267 ಮತಗಳನ್ನು ಪಡೆದು 21 ಸಾವಿರ ಮತಗಳ ಮುನ್ನೆಡೆಯಲ್ಲಿದ್ದಾರೆ.

More articles

Latest article

Most read