ಒಳಮೀಸಲಾತಿ ನೀಡಲು ಸಂಪುಟ ಒಪ್ಪಿಗೆ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ ಸಮಿತಿಯು 3 ತಿಂಗಳಲ್ಲಿ ವರದಿ ನೀಡಲಿದೆ. ವರದಿ ಬರುವವರಿಗೆ ಯಾವುದೇ ಹುದ್ದೆ ನೇಮಕಾತಿ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

More articles

Latest article