ಬೆಂಗಳೂರು: ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ, ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳುವಂತಾಗಿದ್ದು ಹೇಗೆ ಮತ್ತು ಯಾರ ಅಸಾಮರ್ಥ್ಯದಿಂದ ಎಂಬ ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ ಎಂದು ಕೇಂದ್ರ...
ಕೋಲ್ಕತ್ತ: ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡು ಸಮಾಜದಲ್ಲಿ ಕೋಮು ಸಾಮರಸ್ಯ ಕದಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ ಅಮಿತ್ ಮಾಳವೀಯ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇಂತಹ ವಿಷಯವನ್ನು ಹಂಚಿಕೊಳ್ಳುವ...
ಬೆಂಗಳೂರು: “ದೇಶದ ಐಕ್ಯತೆ ಹಾಗೂ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧಿಜಿ ಅವರ ಹೆಸರನ್ನು ನಾಥೂರಾಮ್ ಗೋಡ್ಸೆ ಪಕ್ಷದವರು ಅಳಿಸಿಹಾಕಲು ಮುಂದಾಗಿದ್ದಾರೆ. ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಕಾಂಗ್ರೆಸಿಗರು ಬಿಡುವುದಿಲ್ಲ”...
ಇಸ್ಲಾಮಾಬಾದ್: ತೋಷಖಾನಾ-2 ಭ್ರಷ್ಟಾಚಾರ ಪ್ರಕರಣದಲ್ಲಿ ಖ್ಯಾತ ಕ್ರಿಕೆಟ್ ಆಟಗಾರ, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಮಾಜಿ ಪತ್ನಿ ಪತ್ನಿ ಬುಶ್ರಾ ಬೀಬಿ ಇಬ್ಬರಿಗೂ ತಲಾ ಗೆ 17 ವರ್ಷಗಳ...
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರಿನ ಕೆ.ಆರ್ ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಅವರು ತಲೆಮರೆಸಿಕೊಂಡಿದ್ದು , ಸಿಐಡಿ...
ಗುವಾಹಟಿ: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ ಹಾಗೂ ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ ಎಂದು ಈಶಾನ್ಯ ಗಡಿನಾಡು ರೈಲ್ವೆ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ನಡೆಸಿ ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ಸಲ್ಲಿಸಿದ್ದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಮೊರೆ ಇಟ್ಟಿದ್ದಾರೆ.
ನಿನ್ನೆಯಷ್ಟೇ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದರು.
ತನಗೆ...
ಪಟ್ನಾ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸುತ್ತಿದ್ದ ಅಭ್ಯರ್ಥಿ ಗೆಲುವು ಸಾಧಿಸಲು ಸಹಾಯ ಮಾಡಿದ್ದೇನೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಹೇಳಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ...
ನವದೆಹಲಿ: ಕಳೆದ 20 ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಮಹಾತ್ಮಾ ಗಾಂಧಿ ನರೇಗಾ ಕಾಯ್ದೆಯನ್ನು ಪ್ರಧಾನಿ ಮೋದಿ ಸರ್ಕಾರ ಒಂದೇ ದಿನದಲ್ಲಿ ನಾಶ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್...
ಶಿವಮೊಗ್ಗ: ಹೈಕೋರ್ಟ್ ಮತ್ತು ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ವಿಚಾರಣೆಗೆ ಬಾಕಿ ಉಳಿದಿದ್ದರೂ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಅಧ್ಯಕ್ಷತೆ ವಹಿಸುತ್ತಿರುವ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ಅವರು...