ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಮಾನಕಾರಿ ಪದ ಬಳಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಿಧಾನಪರಿಷತ್ ಸದಸ್ಯ ಸಿಟಿ ರವಿ ಹೈಕೋರ್ಟ್ ನಲ್ಲಿ...
ಮಂಗಳೂರು: ಬಜಪೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಹೆಸರು ಸಹಿತ ಸುಳಿವು ದೊರೆತಿದೆ. ಆರೋಪಿಗಳನ್ನು ಬಂಧಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಹಾಗೂ ಸಾರ್ವಜನಿಕರು ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು...
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 26 ಮಂದಿಯನ್ನು ಬಲಿ ತೆಗದುಕೊಂಡ ಪ್ರಕರಣಕ್ಕೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿಲ್ಲ. ಕೋಲಾರ...
ಬೆಂಗಳೂರು: ರೌಡಿಶೀಟರ್ ಸುಹಾಸ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ 4 ತಂಡಗಳನ್ನು ರಚಿಸಲಾಗಿದೆ. ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಜನತೆ ಶಾಂತಿ ಕಾಪಾಡಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ...
ಮಂಗಳೂರು: ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಈಪ್ರಕರಣದಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮೇಲ್ನೋಟಕ್ಕೆ ಈ ಕೃತ್ಯ...
ಹುಬ್ಬಳ್ಳಿ: ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ...
ಮೈಸೂರು: ಭಾರತ ದೇಶದಲ್ಲಿದ್ದುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು ನಾನು ಬೆಂಬಲಿಸುವುದಿಲ್ಲ. ನನ್ನ ಕುಟುಂಬದವರು ಕೂಗಿದರೂ ಅವರ ಮೇಲೆ ಕ್ರಮವಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ವಿಮಾನನಿ ಲ್ದಾಣದಲ್ಲಿ ಬುಧವಾರ...
ಮಂಗಳೂರು ಗ್ರಾಮಾಂತರ ಇನ್ಸ್ ಪೆಕ್ಟರ್ ಅಮಾನತ್ತಿನಿಂದ ಕರಾವಳಿಯ ಕೋಮು ಸಂಘರ್ಷ/ ಕೋಮು ಹತ್ಯೆ/ ಗುಂಪು ದಾಳಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆಕ್ರೋಶಿತರಿಗೆ ಅದೊಂದು ತಾತ್ಕಾಲಿಕ ಸಾಂತ್ವನವಷ್ಟೆ. 114 ಕೋಮು ಘಟನೆಗಳಾದಾಗಲೂ ಸುಮ್ಮನಿದ್ದ ಸಚಿವ 'ದಿನೇಶ್...
ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ...