CATEGORY

ಅಪರಾಧ

ರಾಜ್ಯದಲ್ಲಿ 15 ವಿವಿಧ ಔಷಧಗಳು, ಸೌಂದರ್ಯವರ್ಧಕಗಳ ಸಂಗ್ರಹ, ಮಾರಾಟ, ಬಳಕೆ ನಿಷೇಧ; ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವ 15 ವಿವಿಧ ಔಷಧಗಳು ಹಾಗೂ ಸೌಂದರ್ಯವರ್ಧಕಗಳು ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ ಎಂದು ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯ ಅವುಗಳ ಮೇಲೆ ನಿಷೇಧ ಹೊರಡಿಸಿ ಆದೇಶಿಸಿದೆ. ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್...

ಅಧ್ಯಕ್ಷ ಮಹೇಶ್‌ ಜೋಷಿ ವರ್ತನೆ ಖಂಡಿಸಿ ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಗೌರವ ಕಾರ್ಯದರ್ಶಿ ಹುದ್ದೆಗೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಎಂಅವರ ಕಾರ್ಯವೈಖರಿಗೆ ಬೇಸತ್ತು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ಪ್ರಕಟಣೆಯಲ್ಲಿ...

ಮಲೆಮಹದೇಶ್ವರ ಬೆಟ್ಟ: 4 ಹುಲಿಗಳ ಅಸಹಜ ಸಾವು ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳ ಅಸಹಜ ಸಾವು ಕುರಿತು ತನಿಖೆ ನಡೆಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ,...

ಅರಣ್ಯಭೂಮಿ ಹೆಸರಿನಲ್ಲಿ ದಲಿತರನ್ನು ಒಕ್ಕಲೆಬ್ಬಿಸುತ್ತಿರುವ ಸರ್ಕಾರ; ಮಹದೇವಪುರ ಕ್ಷೇತ್ರದ ದಿಣ್ಣೂರು ಗ್ರಾಮಸ್ಥರ ಗೋಳು ಕೇಳುವವರು ಯಾರು?

ಬೆಂಗಳೂರು: ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಡುಗೋಡಿ ಸಮೀಪದ ದಿಣ್ಣೂರು ಎಂಬ ಊರಿನಲ್ಲಿ ಇಡೀ ಗ್ರಾಮಸ್ಥರನ್ನೇ ಒಕ್ಕಲೆಬ್ಬಿಸುವ ಕೆಲಸ ಮಾಡಲಾಗುತ್ತಿದೆ. ಅರಣ್ಯ ಇಲಾಖೆಗೆ ಸೇರಿದ ಭೂಮಿ ಎಂದು ಏಕಾಏಕಿ ಆಗಮಿಸಿದ ಅಧಿಕಾರಿಗಳು...

ಅಹಮದಾಬಾದ್‌ ವಿಮಾನ ಅಪಘಾತ; ತನಿಖಾಧಿಕಾರಿ ನೇಮಕ ಮಾಡದ್ದಕ್ಕೆ  ಕಾಂಗ್ರೆಸ್ ಆಕ್ಷೇಪ

ನವದೆಹಲಿ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 15 ದಿನಗಳು ಕಳೆದರೂ ಇದುವರೆಗೆ ಕೇಂದ್ರ ಸರ್ಕಾರ ಮುಖ್ಯ ತನಿಖಾಧಿಕಾರಿಯನ್ನು ನೇಮಕ ಮಾಡದೇ ಇರುವುದು ಅಕ್ಷಮ್ಯ ಅಪರಾಧ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ....

ಫ್ಯಾಸಿಸ್ಟ್‌ ಶಕ್ತಿಗಳಿಂದ ಸಂವಿಧಾನ ರಕ್ಷಣೆಗೆ ತುರ್ತು ಪರಿಸ್ಥಿತಿ ಘೋಷಣೆ: ಶ್ವೇತಪತ್ರ ಬಿಡುಗಡೆ ಮಾಡಿದೆ ಕಾಂಗ್ರೆಸ್

ನವದೆಹಲಿ: 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಏಕೆ ಘೋಷಣೆ ಮಾಡಬೇಕಾಯಿತು ಎನ್ನುವುದಕ್ಕೆ ಕಾಂಗ್ರೆಸ್‌ ಸಮಜಾಯಿಷಿ ನೀಡಿದೆ. ಫ್ಯಾಸಿಸ್ಟ್ ಗುಂಪುಗಳು ಎಲ್ಲ ಮಿತಿಗಳನ್ನು ಮೀರಿದ್ದರಿಂದ ಪ್ರಜಾಪ್ರಭುತ್ವವನ್ನು ಉಳಿಸಲು  ಅಂದಿನ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಘೋಷಣೆ...

ಕಾಕಂಬಿ ರಫ್ತು ಪ್ರಕರಣ: ಮೂವರು ಐಎಎಸ್‌ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ರಾಜ್ಯದಲ್ಲಿ ಸಂಗ್ರಹಿಸಲಾದ 50 ಸಾವಿರ ಮೆಟ್ರಿಕ್‌ ಟನ್‌ ಕಾಕಂಬಿಯನ್ನು ರಫ್ತು ಮಾಡಲು ಅವಕಾಶ ಕಲ್ಪಿಸಿ, ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಆರೋಪದ ಪ್ರಕರಣವೊಂದರಲ್ಲಿ ರಾಜ್ಯದ ಮೂವರು ಐಎಎಸ್‌ ಅಧಿಕಾರಿಗಳ ವಿರುದ್ಧ...

ವೃದ್ಧಾಶ್ರಮಕ್ಕೆ  ಸೇರಿಸಿದ್ದಕ್ಕೆ  ವಯೋವೃದ್ಧ ಅಪ್ಪ, ಅಮ್ಮ ಆತ್ಮಹತ್ಯೆ

ಬೆಂಗಳೂರು: ಮಗನೇ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದ ಪೋಷಕರು ಆತ್ಮಹತ್ಯೆ ಮಾಡಿಕೊಂಡ  ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ.  ಕೃಷ್ಣಮೂರ್ತಿ (81) ಹಾಗೂ ಅವರ ಪತ್ನಿ ರಾಧಾ (74) ಮೃತ ಪೋಷಕರು. ಇವರು ನೇಣು ಬಿಗಿದುಕೊಂಡು...

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ: ಬಿಜೆಪಿ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ತಿರುವನಂತಪುರ: ಸಂಘ ಪರಿವಾರದ ಸರ್ಕಾರ ಅರ್ಥಾತ್‌ ಬಿಜೆಪಿ ನೇತೃತ್ವದ ಬಿಜೆಪಿ ಸರ್ಕಾರವು ಸಂವಿಧಾನವನ್ನು ಹೊಸಕಿಹಾಕಲು ಪ್ರಯತ್ನಿಸುತ್ತಿರುವುದರಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ. ಸಿಪಿಐ(ಎಂ)...

ಪಿ ಎಫ್‌ ಐ ಹಿಟ್‌ ಲಿಸ್ಟ್‌ ನಲ್ಲಿ ಜಿಲ್ಲಾ ನ್ಯಾಯಾದೀಶ ಸೇರಿದಂತೆ 972 ಮಂದಿ; ಕೋರ್ಟ್‌ ಗೆ ಎನ್‌ ಐ ಎ ಮಾಹಿತಿ

ಕೊಚ್ಚಿ:ಕೇರಳದ ಜಿಲ್ಲಾ ನ್ಯಾಯಾದೀಶರು ಸೇರಿದಂತೆ 972 ಮಂದಿ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ (ಪಿ ಎಫ್‌ ಐ) ಹಿಟ್‌ ಲಿಸ್ಟ್‌ ನಲ್ಲಿದ್ದರು ಎಂಬ ಸ್ಪೋಟಕ ಮಾಹಿತಿ ರಾಷ್ಟ್ರೀಯ ತನಿಖಾ ದಳ (ಎನ್‌...

Latest news