ಬೆಂಗಳೂರು: ಅವಾಚ್ಯ ಮಾತುಗಳಿಂದ ನಿಂದಿಸುತ್ತಿದ್ದರು ಎಂದು ಭಾವನನ್ನೇ ಕೊಲೆ ಮಾಡಿದ್ದ ರೋಲ್ಡ್ ಗೋಲ್ಡ್ ಆಭರಣ ವ್ಯಾಪಾರಿಯನ್ನು ಬೆಂಗಳೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಚಾಕುವಿನಿಂದ ತನ್ನ ಬಾವ ತಮಿಳುನಾಡಿನ ವೆಂಕಟೇಶ್ ಎಂಬುವರನ್ನು ಕೊಲೆ ಮಾಡಿದ್ದ....
ಬೆಂಗಳೂರು: ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ದೊರಕಲಿದೆ ಎಂದು ನಂಬಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 1.4 ಕೋಟಿ ರೂ ವಂಚಿಸಿರುವ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಜಿ.ಪಿ. ನಗರದ ಏಳನೇ ಹಂತದ ನಿವಾಸಿ...
ಬಾಗೇಪಲ್ಲಿ: ರಾಜ್ಯದ ವಿವಿಧ ಭಾಗಗಳಲ್ಲಿ ಕೊಲೆ, ದರೋಡೆ, ಸುಲಿಗೆ ಕಳ್ಳತನದ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕುಖ್ಯಾತ ದರೋಡೆಕೋರ ಮಹಮ್ಮದ್ ಖಲೀಲ್ ವುಲ್ಲಾ ಆಲಿಯಾಸ್ ಬಾಂಬೆ ಸಲೀಂ ಸೇರಿದಂತೆ 8 ಮಂದಿಯನ್ನು...
ಅರಣ್ಯ ಒತ್ತುವರಿ: ವಿಚಾರಣೆಗೆ ಹಾಜರಾಗುವಂತೆ ಕೈ ಮುಖಂಡ, ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್ ಕುಮಾರ್ ಗೆ ಅರಣ್ಯ ಇಲಾಖೆ ನೋಟಿಸ್ಕೋಲಾರ: ಅರಣ್ಯ ಒತ್ತುವರಿ ಪ್ರಕಣದಲ್ಲಿ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್. ರಮೇಶ್...
ಬೆಂಗಳೂರು: ಮೈಸೂರು ಉದಯಗಿರಿ ಕೋಮು ಗಲಭೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು...
ನವದೆಹಲಿ: ಒಂದು ವೇಳೆ ಮಹಿಳೆ ತನ್ನ ಪತಿಯನ್ನು ಹೊರತುಪಡಿಸಿ ಅನ್ಯ ಪುರುಷರ ಜೊತೆ ದೈಹಿಕ ಸಂಬಂಧ ಹೊಂದದೆ ಕೇವಲ ಪ್ರೀತಿ, ವಾತ್ಸಲ್ಯದ ಸಂಬಂಧವನ್ನು ಮಾತ್ರ ಹೊಂದಿದ್ದರೆ ಅದು ವ್ಯಭಿಚಾರಕ್ಕೆ ಸಮನಾಗುವುದಿಲ್ಲ ಎಂದು ಮಧ್ಯಪ್ರದೇಶ...
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಹಗರಣ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ನಂತರ...
ನವದೆಹಲಿ: ದೆಹಲಿಯಲ್ಲಿಆಮ್ ಆದ್ಮಿ ಪಕ್ಷ ಅಧಿಕಾರ ಕಳೆದುಕೊಂಡು ಬಿಜೆಪಿ ಅಧಿಕಾರ ವಹಿಸಿಕೊಂಡ ಮೂರೇ ದಿನಗಳಲ್ಲಿ ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಆತಿಶಿ ಗಂಭೀರ ಆರೋಪ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ...
ಬೆಂಗಳೂರು: ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ 'ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ- 2025'ಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಂಕಿತ...