ಹಿರಿಯ ಕನ್ನಡ ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ...
ರಾಜಗಢ:ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಪಟೇಲ್ ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಅಭ್ಯಾಸಕ್ಕೆ ಒಗ್ಗಿಕೊಂಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ಟೀಕೆಗೆ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಯಲ್ಲಿ ಉನ್ನತ ಅಧಿಕಾರಿಯೊಬ್ಬರ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ತುರ್ತು ಕೆಲಸಕ್ಕೆ ರಜೆ ಹಾಕಿದ ಮಹಿಳಾ ಸಿಬ್ಬಂದಿಗೆ, ನಿನಗೆ...
ಚೆನ್ನೈ: ಮೂರುವರೆ ವರ್ಷದ ಮಗುವಿನ ಮೇಲೆ 16 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ನಡವಳಿಕೆಯೇ ಈ ದುಷ್ಕೃತ್ಯಕ್ಕೆ ಕಾರಣ ಎಂದು ಹೇಳಿದ್ದ ಮೈಲಾಡುತುರೈ ಜಿಲ್ಲಾಧಿಕಾರಿ ಎ.ಪಿ ಮಹಾಭಾರತಿ...
ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿಗೆ ಅನುದಾನ ಕೊಟ್ಟಿರುವ ಹೇಳಿಕೆ ಶುದ್ದ ಸುಳ್ಳು. ಬಿಜೆಪಿ ಯಾವುದೇ ಅನುದಾನ ನೀಡಿಲ್ಲ. ಎಚ್. ಡಿ. ಕುಮಾರಸ್ವಾಮಿ ಅವರ ಸರ್ಕಾರ ಇದ್ದಾಗ ಬೆಂಗಳೂರು ಅಭಿವೃದ್ಧಿಗೆ ರೂ. 7...
ಅಮೃತಸರ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣೆ ಮಾಡಲು ಯತ್ನಿಸುತ್ತಿದ್ದ ಸುಮಾರು 8 ಕೋಟಿ ರೂ ಮೌಲ್ಯದ ಮಾದಕವಸ್ತುವನ್ನು ಜಪ್ತಿ ಮಾಡಿಕೊಂಡಿರುವ ಕಸ್ಟಮ್ಸ್ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ.
ಮನ್ ದೀಪ್ ಸಿಂಗ್ ಎಂಬ...
ಕೊಟ್ಟಾಯಂ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೊಂದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿಗೆ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಶೈನಿ ಕುರಿಯಾಕೋಸ್ (43) ಮತ್ತು ಅವರ ಹೆಣ್ಣುಮಕ್ಕಳಾದ...
ಹೈದರಾಬಾದ್: ತೆಲಂಗಾಣದ ಪುಪ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ, ಐದು ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಶುಕ್ರವಾರ...
ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಇಂದು ಮುಂಜಾನೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು,...
ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಹತ್ತಿರ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರಲ್ಲಿ ಮೂವರು ಪುರುಷರು ಮತ್ತು ಇಬ್ಬರು...