ಬೆಂಗಳೂರು: ಹೈಟೆಕ್ ಸೈಬರ್ ಕ್ರೈಮ್ ವಂಚನೆ ಪ್ರಕರಣಗಳನ್ನು ನಡೆಸುತ್ತಾ ಹಣ ಸಂಪಾದನೆ ಮಾಡುತ್ತಿದ್ದ ಉತ್ತರ ಪ್ರದೇಶದ ಮೂಲದ 12 ಅಂತಾರಾಜ್ಯ ಆರೋಪಿಗಳನ್ನು ಬೆಂಗಳೂರಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಲಿಯಾ ಮೂಲದ...
ಬೆಂಗಳೂರು: ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳುತ್ತಾ ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಸೇರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಕಾವೇರಿ ನಿವಾಸದಲ್ಲಿ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ "ಒಳಕೋವೆ" ಕೃತಿ ಬಿಡುಗಡೆಗೊಳಿಸಿ,...
ಸಕಲೇಶಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಪತ್ ಅಲಿಯಾಸ್ ಶಂಭು ಶವವಾಗಿ ಪತ್ತೆಯಾಗಿದ್ದಾನೆ. ಈತನ ಶವ ತಾಲೂಕಿನ ಯಸಳೂರು ಹೋಬಳಿಯ ಮಾಗೇರಿ ಸಮೀಪದ ಕಲ್ಲಹಳ್ಳಿ ಗ್ರಾಮದ...
ಡೆಹ್ರಾಡೂನ್: ಆರಂಭದಲ್ಲಿ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಉತ್ತರಾಖಂಡ್ ಪ್ರದೇಶ ಕಾಂಗ್ರೆಸ್ ಟೀಕಿಸಿದೆ.
ಆಪರೇಷನ್ ಸಿಂದೂರ್ ಹೆಸರಿನಲ್ಲಿ ಬಿಜೆಪಿ ಆರಂಭಿಸಿರುವ 'ತಿರಂಗ ಯಾತ್ರೆ'ಯನ್ನು ಪ್ರದೇಶ ಕಾಂಗ್ರಸ್...
ಬೆಂಗಳೂರು: ಕಳೆದ 2 ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಬೆಂಗಳೂರಿನಲ್ಲಿ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 30ರಷ್ಟು ಇಳಿಕೆ ಕಂಡುಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದಾರೆ.
ನಗರದಲ್ಲಿ ಸೈಬರ್ ಅಪರಾಧ...
ಬೆಂಗಳೂರು: ಒಂದೇ ದಿನದಲ್ಲಿ ಮೂರು ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರನಾಗಿರುವ ಆಂಧ್ರಪ್ರದೇಶ ಕೆಂಪಲ್ಲಿ ಮೂಲದ ಶ್ರೀನಿವಾಸ್ (35) ಬಂಧಿತ ಆರೋಪಿಯಾಗಿದ್ದು, ಈತನ ಮೇಲೆ ಈವರೆಗೂ 90ಕ್ಕೂ...
ಬೆಂಗಳೂರು: ಕರೆದು ಚಾಲಕನ ಕೆಲಸ ಕೊಟ್ಟ ಮಾಲೀಕರ ನಂಬಿಕೆಗೆ ದ್ರೋಹ ಬಗೆದು ರೂ.1.50 ಕೋಟಿ ಹಣದೊಂದಿಗೆ ಪರಾರಿಯಾಗಿದ್ದ ಕಾರು ಚಾಲಕನನ್ನು ನಗರದ ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ರಾಜೇಶ್ (45)...
ಇಸ್ಲಾಮಾಬಾದ್: ಭಾರತ ನಡೆಸಿದ ಆಪರೇಷನ್ ಸಿಂಧೂರದಲ್ಲಿ ತನ್ನ 11 ಸೈನಿಕರು ಮಾತ್ರ ಮೃತಪಟ್ಟಿದ್ದು, ಇತರ 78 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಪ್ರತಿಪಾದಿಸಿದೆ. ಮೇ 6 ಮತ್ತು 7ರ ರಾತ್ರಿ ಭಾರತ ನಡೆಸಿದ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಬಾಂಬ್ ದಾಳಿ ಮಾಡಬೇಕು ಎಂದು ಹೇಳಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ನವಾಜ್ ಬಂಧಿತ ಆರೋಪಿ.
ನವಾಜ್ ಎಂಬಾತ 'ಪಬ್ಲಿಕ್...