CATEGORY

ಅಪರಾಧ

ಬಿಜೆಪಿ ಮೇಲ್ಮನೆ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್ ವಿರುದ್ಧ ಸಭಾಪತಿಗೆ ಕಾಂಗ್ರೆಸ್‌ ದೂರು

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ವಿಧಾನಪರಿಷತ್‌ ಸದಸ್ಯ  ಎನ್. ರವಿಕುಮಾರ್ ವಿರುದ್ಧ ಕಾಂಗ್ರೆಸ್​ ನಾಯಕರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ. ಮೇಲ್ಮನೆ ಸದಸ್ಯರಾದ ಪುಟ್ಟಣ್ಣ,...

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ: ದಕ್ಷಿಣ ಕನ್ನಡ ಜಿಲ್ಲಾ ಎಸ್‌. ಪಿ ಅರುಣ್‌ ಎಚ್ಚರಿಕೆ

ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್‌ ಪಿ ಕೆ.ಅರುಣ್‌ ಎಚ್ಚರಿಕೆ ನೀಡಿದ್ದಾರೆ. ಕಡಬ ಪೊಲೀಸ್‌ ಠಾಣೆಯಲ್ಲಿ ಕೆಲವು ಕಿಡಿಗೇಡಿಗಳು ಭಾನುವಾರ ರಾತ್ರಿ ಪ್ರತಿಭಟನೆ...

ಥಗ್‌ಲೈಫ್ ಬಿಡುಗಡೆಗೆ ರಕ್ಷಣೆ ನೀಡುವಂತೆ ರಾಜ್ಯ ಹೈಕೋರ್ಟ್‌ ಮೊರೆ ಹೋದ ಕಮಲ್ ಹಾಸನ್‌

ಬೆಂಗಳೂರು: ಕರ್ನಾಟಕದಲ್ಲಿ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ರಕ್ಷಣೆ ನೀಡಬೇಕು ಎಂದು ಕೋರಿ ನಟ ಕಮಲ್ ಹಾಸನ್ ಸೋಮವಾರ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಅವರ ನಟನೆಯ ಈ ಚಿತ್ರ ಜೂನ್ 5ರಂದು...

ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಮಹಾರಾಷ್ಟ್ರ ಅನಗತ್ಯ ಆಕ್ಷೇಪ: ಡಿ.ಕೆ.ಶಿವಕುಮಾರ್‌ ಬೇಸರ

ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಸಂಬಂಧಪಟ್ಟಂತೆ ಈವರೆಗೂ ಯಾವುದೇ ಆಕ್ಷೇಪ ವ್ಯಕ್ತಪಡಿಸದ ಮಹಾರಾಷ್ಟ್ರ ಸರ್ಕಾರ ದೀಗ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ...

ವಿರಾಟ್ ಕೊಹ್ಲಿಯ ಬೆಂಗಳೂರಿನ  ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ ಐ ಆರ್

ಬೆಂಗಳೂರು: ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ದೇಶದ ಖ್ಯಾತ ಕ್ರಿಕೆಟ್‌ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು...

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್;‌ ವಿಚಾರಣೆಗೆ ಹಾಜರಾಗಲು ಸೂಚನೆ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ...

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್‌ ನಲ್ಲಿ 59ಕೆಜಿ ಚಿನ್ನಾಭರಣ ದರೋಡೆ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್  ಶಾಖೆಯಲ್ಲಿ 59 ಕೆ.ಜಿ. ಚಿನ್ನಾಭರಣ ಹಾಗೂ ರೂ. 5.20 ಲಕ್ಷ ಹಣವನ್ನು ದರೋಡೆ ಮಾಡಲಾಗಿದೆ. ಮೇ 23ರಿಂದ 25ರ ನಡುವೆ ಬ್ಯಾಂಕಿನ...

ಕ್ಷಮೆ ಕೇಳಲು ಕಮಲ್‌ ಹಾಸನ್‌ ಗೆ ನಾಳೆಯವರೆಗೂ ಅವಕಾಶ; ಇಲ್ಲಾಂದ್ರೆ ರಾಜ್ಯದಲ್ಲಿ ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಇಲ್ಲ

ಬೆಂಗಳೂರು: ‘ಥಗ್ ಲೈಫ್’ ವಿತರಕರ ಮನವಿಯ ಮೇರೆಗೆ ಕ್ಷಮೆ ಕೋರಲು ಚಿತ್ರನಟ ಕಮಲ್‌ ಹಾಸನ್‌ ಅವರಿಗೆ ಮಂಗಳವಾರ ಮಧ್ಯಾಹ್ನ 12 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದು ಹೇಳಿಕೆ...

ದ್ವೇಷ ಭಾಷಣ ನಿಯಂತ್ರಣಕ್ಕೆ ಕಾನೂನು ತಿದ್ದುಪಡಿ ಅಗತ್ಯ: ಕಾಂಗ್ರೆಸ್‌ ಮುಖಂಡ ಧರ್ಮರಾಜ್‌ ಪೂಜಾರಿ

ಮಂಗಳೂರು: ಧರ್ಮ ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಭಾಷಣಗಳನ್ನು ಮಾಡಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದರೂ ಕಾನೂನಿನಲ್ಲಿ  ಕ್ರಮ ಕೈಗೊಳ್ಳುವ ಅವಕಾಶ ಇಲ್ಲ. ಈ ವಿಷಯದಲ್ಲಿ ಕಾನೂನು ದುರ್ಬಲವಾಗಿದ್ದು...

ಪಾಕ್ ಆಕ್ರಮಿತ ಕಾಶ್ಮೀರ ಕುರಿತು ಮಾತ್ರ ಭಾರತ–ಪಾಕಿಸ್ತಾನ ಚರ್ಚೆ ನಡೆಸಲಿ: ಸಂಸದರ ನಿಯೋಗ ಆಗ್ರಹ

ಕ್ವಾಲಾಲಂಪುರ:  ಭಾರತವು ಪಾಕಿಸ್ತಾನದೊಂದಿಗೆ ಭವಿಷ್ಯದಲ್ಲಿ ನಡೆಸುವ ಮಾತುಕತೆಗಳು ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ) ವಾಪಸ್‌ ಪಡೆಯುವುದಕ್ಕಷ್ಟೇ ಸೀಮಿತವಾಗಿರಲಿವೆ ಎಂದು ಸರ್ವಪಕ್ಷಗಳ ಸಂಸದರ ನಿಯೋಗಗಳು  ಸ್ಪಷ್ಟಪಡಿಸಿವೆ. ಜತೆಗೆ ಭಯೋತ್ಪಾದನೆ ವಿರುದ್ಧ ಜಾಗತಿಕ ಸಮುದಾಯ ಸಮ್ಮತದ...

Latest news