CATEGORY

ಅಪರಾಧ

ಚೆನ್ನೈ: ಅಣ್ಣಾ ವಿವಿ ಕ್ಯಾಂಪಸ್‌ ನೊಳಗೆ ಲೈಂಗಿಕ ಕಿರುಕುಳ; ಆರೋಪಿಗೆ 30 ವರ್ಷಗಳ ಜೀವಾವಧಿ ಶಿಕ್ಷೆ

ಚೆನ್ನೈ: ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್‌ ಎಂಬಾತನಿಗೆ 30 ವರ್ಷಗಳ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ವಿಶ್ವವಿದ್ಯಾಲಯದಲ್ಲಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಜ್ಞಾನಶೇಖರನ್‌...

ನರೇಗಾ ವಂಚನೆ ಪ್ರಕರಣ: ಗುಜರಾತ್‌ ಸಚಿವನ ಪುತ್ರ ಜೈಲಿಗೆ

ಗಾಂಧಿನಗರ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಅವ್ಯವಹಾರ ನಡೆಸಿದ್ದ ಆರೋಪದಡಿ ಬಂಧಿಸಲ್ಪಟ್ಟಿದ್ದ ಗುಜರಾತ್‌ ಪಂಚಾಯತ್‌ ಹಾಗೂ ಕೃಷಿ ರಾಜ್ಯ ಸಚಿವ ಬಚ್ಚುಭಾಯಿ ಖಾಬಡ್‌ ಅವರ ಪುತ್ರನಿಗೆ ಜಾಮೀನು ಸಿಕ್ಕ...

ಕೋಮು ಭಾಷಣ:  ಕಲ್ಲಡ್ಕ ಪ್ರಭಾಕರ ಭಟ್ಟ ವಿರುದ್ಧ ಎಫ್.ಐ.ಆರ್

ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬರುವಂತೆ ಹಾಗೂ ಮತೀಯ ಗುಂಪುಗಳ ನಡುವೆ ಕಲಹ ಉಂಟು ಮಾಡುವ ರೀತಿಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದ...

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಮೋದಿ ಅವರೇ ನಿಮ್ಮ ಪತ್ನಿಗೆ ಮೊದಲು ತಿಲಕ ಕೊಡಿ: ಪ.ಬಂಗಾಳ ಸಿಎಂ ಮಮತಾ ದೀದಿ ವಾಗ್ದಾಳಿ

ನವದೆಹಲಿ: ಆಪರೇಷನ್‌ ಸಿಂಧೂರ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಕ್ಕ ತಿರುಗೇಟು ನೀಡಿದ್ದಾರೆ. ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಪ್ರತಿದಿನ ಭಾವನಾತ್ಮಕವಾಗಿ ಮಾತನಾಡುತ್ತಿರುವ...

ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ:ಎಚ್ಚರಿಕೆ ನೀಡಿದ ದ.ಕನ್ನಡ ಜಿಲ್ಲಾ ನೂತನ ಎಸ್‌ ಪಿ ಡಾ ಅರುಣ್

ಮಂಗಳೂರು: ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಎಸ್‌ ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ...

‘ಆಪರೇಷನ್ ಚೇಯುತಾ’: ತೆಲಂಗಾಣದಲ್ಲಿ ಶರಣಾದ 17 ನಕ್ಸಲರು

ಹೈದರಾಬಾದ್: ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ 17 ನಕ್ಸಲರು ತೆಲಂಗಾಣದ ಭದ್ರಾದ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ. ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ತೆಲಂಗಾಣ ಸರ್ಕಾರ...

ಕರಾವಳಿ ಜಿಲ್ಲೆಗಳ ಅಧಿಕಾರಿಗಳ ವರ್ಗಾವಣೆ ಅನಿವಾರ್ಯವಾಗಿತ್ತು: ಸಚಿವ ಪರಮೇಶ್ವರ್‌

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಗಲಭೆಗಳ ಹಿನ್ನೆಲೆಯಲ್ಲಿ ಅಲ್ಲಿನ ನಾಗರೀಕರ ಆಪೇಕ್ಷೆಯಂತೆ ಪೊಲೀಸ್‌‍ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಅಲ್ಲಿಗೆ ಭೇಟಿ...

ಅಂಕಿತಾ ಭಂಡಾರಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಡೆಹರಾಡೂನ್: ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದ ಉತ್ತರಾಖಂಡದ ರೆಸಾರ್ಟ್‌ ವೊಂದರ ಸ್ವಾಗತಕಾರಿಣಿ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೊಬ್ಬರ ಪುತ್ರ ಸೇರಿ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉತ್ತರಾಖಂಡದ ಪೌರಿ...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಧಾರವಾಡದ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ....

Latest news