CATEGORY

ಅಪರಾಧ

ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ರೂ. 1.78 ಕೋಟಿ ಹಣ ವಂಚನೆ

ಬೆಂಗಳೂರು: ಸೈಬರ್‌ ವಂಚನೆಗಳನ್ನು ಕುರಿತು ಪ್ರತಿದಿನ ವರದಿಗಳು ಪ್ರಕಟವಾಗುತ್ತಲೇ ಇವೆ. ಪೊಲೀಸರೂ ಇಂತಹ ವಂಚನೆಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ. ಆದರೂ ಸಾರ್ವಜನಿಕರು ಮೋಸ ಹೋಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೆಂಗಳೂರಿನ ನಿವಾಸಿಯೊಬ್ಬರಿಗೆ ವಂಚಕರು...

19 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಕಳ್ಳರ ಬಂಧನ

ಬೆಂಗಳೂರು: ಬೆಳ್ಳಿ ಅಂಗಡಿಗೆ ವಹಿವಾಟು ನಡೆಸಲು ಆಗಮಿಸುತ್ತಿದ್ದ ವ್ಯಾಪಾರಿಗಳೇ ಬರೋಬ್ಬರಿ 19 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆಯ ವರ್ಧರಾಜ್ ಪೆರುಮಾಳ್ ಎಂಬುವವರಿಗೆ ಸೇರಿದ ಬೆಳ್ಳಿ ವಸ್ತುಗಳನ್ನು ತಯಾರಿಸುವ...

ಬ್ರಿಜ್‌ಭೂಷಣ್‌ ಸಿಂಗ್ ನಿವಾಸದಲ್ಲಿದೆ  ಕುಸ್ತಿ ಫೆಡರೇಷನ್‌ ಕಚೇರಿ

ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಎದುರಿಸುತ್ತಿರುವ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ಅವರ ನಿವಾಸದಲ್ಲೇ ಕಾರ್ಯ ನಿರ್ವಹಿಸುತ್ತಿರುವುದಾಗಿ ಭಾರತ ಕುಸ್ತಿ ಫೆಡರೇಷನ್‌ನ (ಡಬ್ಲೂಎಫ್‌ಐ) ತಿಳಿಸಿದೆ. ಬ್ರಿಜ್‌ಭೂಷಣ್‌ ಶರಣ್‌ ಸಿಂಗ್...

ರಾಮ ಸೇನೆಯ ಗೋಪೂಜೆಗೆ ಮಸಾಜ್ ಪಾರ್ಲರ್ ವಂತಿಕೆ !

ನವೀನ್ ಸೂರಿಂಜೆ ಮಂಗಳೂರಿನ ಬಿಜೈ ಕೆಎಸ್‌ಆರ್‌ಟಿಸಿ ಬಳಿಯಿರುವ ಯುನಿಸೆಕ್ಸ್ ಸಲೂನ್ ಹೆಸರಿನ ಮಸಾಜ್ ಪಾರ್ಲರ್‌ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದರು. ವಾಸ್ತವವಾಗಿ ಈ ಮಸಾಜ್...

ಟ್ರಿಲಿಯನ್‌ ಸುಳ್ಳುಗಳನ್ನು ಹೇಳಲು ಬಿಜೆಪಿಗಷ್ಟೇ ಸಾಧ್ಯ; ಅಖಿಲೇಶ್‌ ಯಾದವ್‌ ವ್ಯಂಗ್ಯ

ಲಖನೌ: ಉತ್ತರ ಪ್ರದೇಶದ ಆರ್ಥಿಕತೆಯನ್ನು ಮುಂದಿನ ನಾಲ್ಕು ವರ್ಷಗಳಲ್ಲಿ ಒಂದು ಟ್ರಿಲಿಯನ್‌ಗೆ ತಲುಪಿಸುವುದಾಗಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳೀದ್ದಾರೆ. ಅವರ ಈ ಹೇಳಿಕೆಯನ್ನು ಸಮಾಜವಾದಿ ಪಕ್ಷ ತರಾಟೆಗೆ ತೆಗೆದುಕೊಂಡಿದೆ.  ಸಮಾಜವಾದಿ ಪಕ್ಷದ ಮುಖ್ಯಸ್ಥ...

ಮಕ್ಕಳ ವೈದ್ಯರ ಅಪಹರಣ; 3 ಕೋಟಿ ರೂ. ಗೆ ಬೇಡಿಕೆ

ಬಳ್ಳಾರಿ: ಇಂದು ಬೆಳಗ್ಗೆ ವಾಯು ವಿಹಾರ ಮಾಡುತ್ತಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್​ ಅವರನ್ನು ಅಪಹರಿಸಲಾಗಿದೆ. ಇವರನ್ನು ಅಪಹರಿಸಿರುವ ದುಷ್ಕರ್ಮಿಗಳು 6 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ....

ಕುಂಭಮೇಳದಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ 2 ಕಾರು

ಪ್ರಯಾಗ್‌ರಾಜ್‌: ವಿದ್ಯುತ್ ಶಾರ್ಟ್‌ ಸರ್ಕೀಟ್‌ನಿಂದಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾ, ಯಮುನಾ ಹಾಗೂ ಪೌರಾಣಿಕ ಸರಸ್ವತಿ ನದಿಯ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಎರಡು ಕಾರುಗಳು ಹೊತ್ತಿ ಉರಿದಿವೆ. ವಾರಾಣಸಿ ಕಡೆಯಿಂದ ಕುಂಭ ಮೇಳ...

ಸಾಲ ಪಡೆದವರ ರಕ್ಷಣೆಗೆ ಸುಗ್ರೀವಾಜ್ಞೆ ಮೂಲಕ ತಕ್ಷಣವೇ ಹೊಸ ಕಾನೂನು ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ಲೇವಾದೇವಿ ಸಂಸ್ಥೆಗಳಿಂದ ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ...

ಮೈಕ್ರೋ ಫೈನಾನ್ಸ್ ಕಿರುಕುಳ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವ ಸಭೆ; ಮೈಕ್ರೋ ಫೈನಾನ್ಸ್  ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ...

ಸೈಬರ್‌ ಕ್ರೈಂ; ಮಹಿಳೆಗೆ 2 ಲಕ್ಷ ರೂ ವಂಚಿಸಿದ ಸೈಬರ್‌ ವಂಚಕರು

ಬೆಂಗಳೂರು: ಸಾರ್ವಜನಿಕರನ್ನು ವಂಚಿಸಲು ಸೈಬರ್‌ ವಂಚಕರು ಒಂದಿಲ್ಲೊಂದು ಹೊಸ ಮಾರ್ಗವನ್ನು ಹುಡುಕಿಕೊಳ್ಳುತ್ತಲೇ ಇರುತ್ತಾರೆ. ಎಷ್ಟೇ ಅರಿವು ಮೂಡಿಸಿದರೂ ಸಾರ್ವಜನಿಕರು ಸೈಬರ್‌ ವಂಚನೆಗೆ ಒಳಗಾಗುತ್ತಲೇ ಇರುವುದು ಮತ್ತೊಂದು ವಿಪರ್ಯಾಸ. ಇದೀಗ ಬ್ಯಾಂಕ್‌ ಗಳ ಹೆಸರಿನಲ್ಲಿ...

Latest news