ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿಯಲ್ಲಿ ಬಂಧಿಸಲ್ಪಟ್ಟಿದ್ದ ಅಶೋಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ...
ಬೆಂಗಳೂರು: ಕಾಂಗ್ರೆಸ್ ಪಕ್ಷ ಟರ್ಕಿಯಲ್ಲಿ ನೋಂದಾಯಿತ ಕಚೇರಿ ಹೊಂದಿದೆ ಎಂದು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ...
ಬೆಂಗಳೂರು: ಗ್ರಾಹಕರ ಜತೆ ಕನ್ನಡ ಮಾತನಾಡಲು ನಿರಾಕರಿಸಿದ ಬೆಂಗಳೂರಿನ ಚಂದಾಪುರ ಸೂರ್ಯಸಿಟಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಶಾಖೆಯ ಮಹಿಳಾ ಮ್ಯಾನೇಜರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಮಧ್ಯೆ...
ಬೆಂಗಳೂರು: ಅತ್ಯಾಚಾರ ಆರೋಪದಡಿಯ್ಲಲಿ ಬಿಜೆಪಿ ಮುಖಂಡ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.
ಮುನಿರತ್ನ ವಿರುದ್ಧ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ...
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ...
ನವದೆಹಲಿ: ಶಾಲಾ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಪ್ರಾಯೋಜಿತ ಸಮಗ್ರ ಶಿಕ್ಷಾ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಾಗಿದ್ದ ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಿದೆ.
ತ್ರಿಭಾಷಾ ಸೂತ್ರ...
ವಿಜಯಪುರ: ವಿಜಯಪುರ ನಗರದ ಸಮೀಪದ ಮನಗೂಳಿ ಎಂಬಲ್ಲಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ- 50 ರ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವಿಗೀಡಾಗಿದ್ದಾರೆ.
ಮಹಿಂದ್ರಾ ಸ್ಕಾರ್ಪಿಯೋ ಕಾರಿನಲ್ಲಿದ್ದ ತೆಲಂಗಾಣದ...
ಶಾಸಕನ ಜವಾಬ್ದಾರಿಗಳು ಮತ್ತು ಸಾಂವಿಧಾನಿಕ ಕರ್ತವ್ಯಗಳು ಹೈಕೋರ್ಟ್ ನಲ್ಲಿ ಚರ್ಚೆಯಾಗಿದ್ದು, ಬಾಲನ್ ವಾದ ಅದನ್ನು ಮುನ್ನಲೆಗೆ ತಂದಿದೆ. ದ್ವೇಷ ಭಾಷಣಗಳು ಕೋಮು ಗಲಭೆ ಮತ್ತು ಮಾಬ್ ಲಿಂಚಿಂಗ್ ಗಳಿಗೆ ಪ್ರೇರೇಪಣೆ ನೀಡಿ ಪ್ರಜಾಸತ್ತಾತ್ಮಕ...
ಬೆಂಗಳೂರು: ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ 2ನೇ ಆರೋಪಿ ತರುಣ್ ಕೊಂಡರಾಜುವಿಗೂ ಜಾಮೀನು...
ಶಿವಗಂಗಾ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕಲ್ಲು ಕ್ವಾರಿ ನಡೆಯುತ್ತಿದ್ದ ಸ್ಥಳದಲ್ಲಿ ಇಂದು ಇದ್ದಕ್ಕಿದ್ದಂತೆ ಬಂಡೆಗಳು ಕುಸಿದು ಐವರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಸಿಂಗಂಪುನಾರಿ ಬಳಿಯ ಮಲ್ಲಕೊಟ್ಟೈನಲ್ಲಿರುವ ಕ್ವಾರಿಯಲ್ಲಿ ಕಾರ್ಮಿಕರು...