CATEGORY

ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ ಗೆ ಹಾಜರಾದ ದರ್ಶನ್‌, ಪವಿತ್ರಾ; ಕೈ ಕೈ ಹಿಡಿದು ಹೊರಬಂದ ಜೋಡಿ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇಂದು ನಡೆಯಿತು.ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ-1 ಆರೋಪಿಯಾಗಿದ್ದರೆ ನಟ ದರ್ಶನ್ ಎ-2 ಆರೋಪಿಯಾಗಿದ್ದಾರೆ....

ನಕಲಿ ಷೇರು ಮಾರುಕಟ್ಟೆ ಆಪ್‌ ನಂಬಿ 2.39  ಕೋಟಿ ರೂ. ಕಳದುಕೊಂಡ ಟೆಕಿ

ಬೆಂಗಳೂರು: ಷೇರು ಮಾರುಕಟ್ಟೆ ಆಪ್‌ ಜಾಹಿರಾತು ನಂಬಿ ಸಾಫ್ಟ್‌ ವೇರ್‌ ಎಂಜಿನಿಯರ್‌ ವೊಬ್ಬರು 2.39  ಕೋಟಿ ರೂ. ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದು ಅವರು ವೈಟ್‌ ಫೀಲ್ಡ್‌ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು...

ಬೆಂಗಳೂರು ಮಳೆ ಸೃಷ್ಟಿಸಿದ ಅವಾಂತರ; ಎರಡು ದಿನಗಳ ಮಳೆಗೆ ಮೂವರು ಬಲಿ

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೂವರು ಬಲಿಯಾಗಿದ್ದಾರೆ. ಸೋಮವಾರ ಸಂಜೆ ಬಿಟಿಎಂ ಲೇಔಟ್‌ ನಲ್ಲಿ ಇಬ್ಬರು ಅಸು ನೀಗಿದ್ದಾರೆ. ವೈಟ್‌ ಫೀಲ್ಡ್‌ ನಲ್ಲಿ ಭಾರೀ ಮಳೆಗೆ ಕಾಂಪೌಂಡ್...

ಮಳೆ ಅವಾಂತರ; ಪಾಲಿಕೆ ವಾರ್‌ ರೂಂನಲ್ಲಿ ಪರಿಶೀಲನೆ ನಡೆಸಿದ ಸಿಎಂ, ಡಿಸಿಎಂ; ನಾಡಿದ್ದು ನಗರ ಪ್ರದಕ್ಷಿಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್ ನಲ್ಲಿ ಕುಳಿತು ಪರಿಶೀಲನೆ ನಡೆಸಿದರು. ಮಳೆ ಅನಾಹುತಗಳನ್ನು...

ನಗದು ಪತ್ತೆ: ನ್ಯಾ. ಯಶವಂತ ವರ್ಮಾ ವಿರುದ್ಧ ಎಫ್‌ ಐ ಆರ್‌: ಬುಧವಾರ ವಿಚಾರಣೆಗೆ ಸುಪ್ರೀಂಕೋರ್ಟ್‌ ಒಪ್ಪಿಗೆ

ನವದೆಹಲಿ: ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಪ್ರಕರಣ ಸಂಬಂಧ ಎಫ್‌ ಐ ಆರ್‌ ದಾಖಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌...

ಆಪರೇಷನ್ ಸಿಂಧೂರ: ಭಾರತ ಕಳೆದುಕೊಂಡ ವಿಮಾನಗಳೆಷ್ಟು? ರಾಹುಲ್‌ ಗಾಂಧಿ ಪ್ರಶ್ನೆ

ನವದೆಹಲಿ: ಆಪರೇಷನ್ ಸಿಂಧೂರ ಮಿಲಿಟರಿ ಕಾರ್ಯಾಚರಣೆ ಕುರಿತು ಪಾಕಿಸ್ತಾನಕ್ಕೆ ಪೂರ್ವಸೂಚನೆ ನೀಡಿದ ಬಳಿಕ ಭಾರತ ಕಳೆದುಕೊಂಡ ವಿಮಾನಗಳ ಸಂಖ್ಯೆ ಎಷ್ಟು ಎಂದು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶಾಂಗ...

ಕರ್ನಲ್ ಸೋಫಿಯಾ ಕುರಿತು ಆಕ್ಷೇಪಾರ್ಹ ಹೇಳಿಕೆ; ಮ.ಪ್ರ ಸಚಿವನ ವಿರುದ್ಧ ತನಿಖೆಗೆ ಎಸ್‌ ಐಟಿ ರಚನೆಗೆ ಸುಪ್ರೀಂ ಆದೇಶ

ನವದೆಹಲಿ:  ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಮಾಧ್ಯಮಗೋಷ್ಠಿ ನಡೆಸಿದ್ದ ಕರ್ನಲ್ ಸೋಫಿಯಾ ಖುರೇಷಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶ ಬಿಜೆಪಿ...

ರಾಮನಗರ: ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು; ಅಗರ ಕೆರೆಯಲ್ಲಿ ಟೆಕ್ಕಿ ಆತ್ಮಹತ್ಯೆ

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ. ಬೆಂಗಳೂರು ಮೂಲದ ರಾಘವಿ (18) ಮಧುಮಿತ (20), ಹಾಗೂ ರಮ್ಯಾ(22) ಮೃತ ಯುವತಿಯರು. ಜಲಾಶಯವನ್ನು ನೋಡಲೆಂದೇ...

ರೈತ ಮುಖಂಡ ಟಿಕಾಯತ್ ಶಿರಚ್ಛೇದನಕ್ಕೆ ರೂ.5 ಲಕ್ಷ ಬಹುಮಾನ ಘೋಷಿಸಿದ್ದ ವ್ಯಕ್ತಿ ವಿರುದ್ಧ ದೂರು ದಾಖಲು

ಮೀರತ್: ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ, ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ತಲೆ ಕಡಿದವರಿಗೆ ರೂ.5 ಲಕ್ಷ ಬಹುಮಾನ ನೀಡುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ ಆರೋಪದಡಿಯಲ್ಲಿ ಅಮಿತ್ ಚೌಧರಿ...

ಕಸಾಪ ಅಧ್ಯಕ್ಷ ಮಹೇಶ್‌ ಜೋಷಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು; ಸಾಹಿತಿ, ಕನ್ನಡ ಪರ ಹೋರಾಟಗಾರರ ಒಕ್ಕೊರಲ ಆಗ್ರಹ

ಮಂಡ್ಯ: ಸರ್ವಾಧಿಕಾರ ಧೋರಣೆ, ಆರ್ಥಿಕ ಅಶಿಸ್ತು ದ್ವೇಷದ ಮನೋಭಾವದ ಧೋರಣೆಯಿಂದಾಗಿ ಕನ್ಡ ಸಾಹಿತ್ಯ ಪರಿಷತ್‌ ಘನತೆಗೆ ಚ್ಯುತಿ ಉಂಟು ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಷಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ...

Latest news