ಗುವಾಹಟಿ: ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ರೂ.45 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.
ಖಚಿತ ಮಾಹಿತಿಯ ಮೇಲೆ ಪೊಲೀಸರು ಎರಡು...
ಬೆಂಗಳೂರು: ‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ಲೇಖಕ ಕೆ.ಎಸ್.ಭಗವಾನ್ ಅವಹೇಳನಕಾರಿ ಪದಗಳ ಮೂಲಕ ಶ್ರೀರಾಮಚಂದ್ರನನ್ನು ಹೀಯಾಳಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ವಕೀಲೆ...
ಬೆಂಗಳೂರು: ಟೆಲಿಪ್ರಾಂಪ್ಟರ್ ಇಟ್ಕೊಂಡು ಪಾಕಿಸ್ತಾನದ ವಿರುದ್ಧ ಉತ್ತರನ ಪೌರುಷ ತೋರ್ಸೋದು, ಮಾಧ್ಯಮಗಳ ಎದುರು ಕೇಂದ್ರದ ಮಂತ್ರಿಗಳು ತೌಡು ಕುಟ್ಟುದು ಬಿಜೆಪಿಯ ನಾಯಕರುಗಳು ಮಾತ್ರ ಸಿದ್ದಿಸಿಕೊಂಡಿರುವ ಕಲೆ ಎಂದು ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ...
ಬೆಂಗಳೂರು: ಕನ್ನಡ ವರನಟ ಪದ್ಮಭೂಷಣ ಪುರಸ್ಕೃತ ಡಾ. ರಾಜ್ಕುಮಾರ್ ಅವರು ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನಟಿಸಿರುವ ಚಲನಚಿತ್ರಗಳನ್ನು ರಿಮೇಕ್ ಮಾಡಿ ಕನ್ನಡದಲ್ಲಿ ಪ್ರಸಿದ್ಧಿ ಪಡೆದರು ಎಂಬ ತೆಲುಗು, ಹಿಂದಿ ಚಲನಚಿತ್ರ ನಿರ್ಮಾಪಕ ರಾಮ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದು ಅವರ ಈ ಭೇಟಿ ಕುತೂಹಲ ಮೂಡಿಸಿದೆ. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ 11 ಮಂದಿ ಸಾರ್ವಜನಿಕರು ಕಾಲ್ತುಳಿತಕ್ಕೆ...
ಕೋಲಾರ. ಜಿಲ್ಲೆಯ ರಾಷ್ರ್ಟೀಯ ಹೆದ್ದಾರಿಯಲ್ಲಿರುವ ಅಮ್ಮೇರಹಳ್ಳಿ ಕೆರೆಯಲ್ಲಿ ಹದಿನೇಳು ವರುಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ. ಈತನನ್ನು ಭರತ್ (17) ಎಂದು ಗುರುತಿಸಲಾಗಿದ್ದು, ಕೊಂಡರಾಜನಹಳ್ಳಿ ಗ್ರಾಮದ ರಾಜು ಹಾಗೂ ಸುಜಾತ ದಂಪತಿಗಳ...
ಬೆಂಗಳೂರು: ಎರಡು ತಿಂಗಳುಗಳಿಂದ ಮಾತನಾಡದೆ ಅಂತರ ಕಾಯ್ದುಕೊಂಡಿದ್ದ ವಿವಾಹಿತ ಮಹಿಳೆಯನ್ನು ಐಟಿ ಉದ್ಯೋಗಿಯೊಬ್ಬ ಹೊಟೇಲ್ ವೊಂದಕ್ಕೆ ಕರೆಯಿಸಿಕೊಂಡು ಆಕೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ...
ನವದೆಹಲಿ: ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ವ್ಯವಸ್ಥೆಗೆ ಅಪಾರ ಹಾನಿ ಮಾಡಿದ್ದೇ ಪ್ರಧಾನಿಯಾಗಿ 11 ವರ್ಷ ಪೂರ್ಣಗೊಳಿಸಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...
ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಕನಿಷ್ಠ ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ಠಾಣೆ ಜಿಲ್ಲೆಯ ದಿವಾ– ಕೋಪರ್ ರೈಲು ಮಾರ್ಗದ ನಡುವೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ...
ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಈ ಘಟನೆಯಲ್ಲಿ ಗಾಯಗೊಂಡಿರುವ ಎಲ್ಲ 45 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ....