CATEGORY

ಅಪರಾಧ

ತಡೆಯಾಜ್ಞೆಯ ಆದೇಶ ನೀಡಿದ ನ್ಯಾಯಾಧೀಶರಿಗೂ ಧರ್ಮಸ್ಥಳಕ್ಕೂ ಸಂಬಂಧ: ಕೇಸ್ ವರ್ಗಾವಣೆಗೆ ಮೆಮೋ ಸಲ್ಲಿಸಿದ ನವೀನ್‌ ಸೂರಿಂಜೆ

ಬೆಂಗಳೂರು: ಧರ್ಮಸ್ಥಳದ ಹರ್ಷೇಂದ್ರ ಕುಮಾರ್, ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಸಂಸ್ಥೆ ಮತ್ತು ಕುಟುಂಬದ ವಿರುದ್ಧ ಸುದ್ದಿ ಪ್ರಕಟ ಮಾಡದಂತೆ 338 ಪತ್ರಕರ್ತರು, ಹೋರಾಟಗಾರರು, ಸಂಸ್ಥೆಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಬೆಂಗಳೂರಿನ 26...

ಆಗಸ್ಟ್ 1 ರಿಂದ ಸೆಪ್ಟೆಂಬರ್ 30 ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ: ನಿರ್ದೇಶಕಿ ಶ್ರೀವಿದ್ಯಾ

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದೆ. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ...

ʼರಾಜʼ ಎಂಬ ಪರಿಕಲ್ಪನೆಯನ್ನು ವಿರೋಧಿಸುತ್ತೇನೆ: ರಾಹುಲ್‌ ಗಾಂಧಿ

ನವದೆಹಲಿ: ನಾನು ರಾಜನಾಗಲು ಬಯಸುವುದಿಲ್ಲ. ಆ ಪರಿಕಲ್ಪನೆಯನ್ನೇ ವಿರೋಧಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ  ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ಇಲ್ಲಿನ ವಿಜ್ಞಾನ ಭವನದ ಸಭಾಗಂಣದಲ್ಲಿ ನಡೆದ ಪಕ್ಷದ ವಾರ್ಷಿಕ ಕಾನೂನು...

ಮಾಜಿ ಸಚಿವ ವರ್ತೂರು ಪ್ರಕಾಶ್‌ ಅಪಹರಣದ ರೂವಾರಿ, ಭೂಗತ ಪಾತಕಿಗಳ ನಿಕಟವರ್ತಿ ಕವಿರಾಜ್‌ ಬಂಧನ

ಕೋಲಾರ: ದೇಶದಾದ್ಯಂತ ಸುಮಾರು 14 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕವಿರಾಜ್‌ ನನ್ನು ಕೋಲಾರ ಜಿಲ್ಲಾ  ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ. ಭೂಗತ ಪಾತಕಿಗಳಾದ ರವಿ ಪೂಜಾರಿ, ಮುತ್ತಪ್ಪರೈ ನಿಕಟವರ್ತಿಯೂ ಆಗಿದ್ದ...

ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ; ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವುದು ನೂರರಷು ಸತ್ಯ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ...

ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದಕ್ಕೆ ಜೀವಾವಧಿ ಶಿಕ್ಷೆ; ಪ್ರಜ್ವಲ್‌ ಮುಂದಿರುವ ಆಯ್ಕೆಗಳೇನು?

ಬೆಂಗಳೂರು: ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಜೆಡಿಎಸ್‌ ಮುಖಂಡ ಪ್ರಜ್ವಲ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್‌) ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಸಿದೆ. ಹಾಗಾದರೆ ಪ್ರಜ್ವಲ್‌...

ಧರ್ಮಸ್ಥಳ ಹತ್ಯೆಗಳು: 9ನೇ ಸ್ಥಳದಲ್ಲಿ ಶೋಧ ಕಾರ್ಯ ಆರಂಭ

ಮಂಗಳೂರು: ಧರ್ಮಸ್ಥಳ  ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಮೃತದೇಹದ ಕುರುಹುಗಳ ಪತ್ತೆಗಾಗಿ ಇಂದೂ ಸಹ ಶೋಧ ಮುಂದುವರಿದಿದೆ. ಸಾಕ್ಷಿ ದೂರುದಾರ ತೋರಿಸಿದ್ದ 9ನೇ ಜಾಗದಲ್ಲಿ...

‘ದಿ ಕೇರಳ ಸ್ಟೋರಿ’ಗೆ ರಾಷ್ಟ್ರೀಯ ಪ್ರಶಸ್ತಿ: ಸಂಘ ಪರಿವಾರದ ಹುನ್ನಾರ ಎಂದ ಕೇರಳ ಸಚಿವ ಸಾಜಿ ಚೆರಿಯನ್

ತಿರುವನಂತರಪುರ: ‘ದಿ ಕೇರಳ ಸ್ಟೋರಿ’ ಚಲನಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರಕಟಿಸಿರುವುದರ ಹಿಂದೆ ಆರ್‌ ಎಸ್‌ ಎಸ್‌ ನ ರಾಜಯಕೀಯ ಅಜೆಂಡಾ ಕೆಲಸ ಮಾಡಿದೆ ಎಂದು ಕೇರಳದ ಸಂಸ್ಕೃತಿ ಸಚಿವ ಸಾಜಿ ಚೆರಿಯನ್ ವಾಗ್ದಾಳಿ...

ಧರ್ಮಸ್ಥಳ ಹತ್ಯೆಗಳು; ದೂರು ಹಿಂಪಡೆಯುವಂತೆ ಸಾಕ್ಷಿ ದೂರುದಾನಿಗೆ ಎಸ್‌ ಐ ಬೆದರಿಕೆ ?

ಮಂಗಳೂರು: ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ತನ್ನ ಮೂಲಕ ಹೂತು ಹಾಕಿಸಲಾಗಿದೆ ಎಂದು ದೂರು ನೀಡಿದ್ದ ಾಮಾನಿಕ ದೂರುದಾರನಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ದೂರು...

ಧರ್ಮಸ್ಥಳ ಹತ್ಯೆಗಳು:3 ದಶಕಗಳ ಮೃತದೇಹಗಳ ಮಾಹಿತಿ ಸಂಗ್ರಹಿಸುತ್ತಿರುವ ಎಸ್‌ ಐಟಿ;  9ನೇ ಜಾಗದಲ್ಲಿ ಕುರಹು ಸಿಗಲಿದೆಯೇ?

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರು ದಶಕಗಳಿಂದೀಚೆಗೆ ಗುರುತು ಪತ್ತೆಯಾಗದೆ ಎಷ್ಟು ಮೃತ ದೇಹಗಳನ್ನು ವಿಲೇವಾರಿ ಮಾಡಲಾಗಿದೆ ಎಂಬ ಮಾಹಿತಿಯನ್ನು ವಿಶೇಷ ತನಿಖಾ ತಂಡ (ಎಸ್‌ ಐಟಿ) ಕಲೆ ಹಾಕುತ್ತಿದೆ. ಧರ್ಮಸ್ಥಳ ಗ್ರಾಮ...

Latest news