ಬೆಂಗಳೂರು: ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ 2ನೇ ಆರೋಪಿ ತರುಣ್ ಕೊಂಡರಾಜುವಿಗೂ ಜಾಮೀನು...
ಶಿವಗಂಗಾ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕಲ್ಲು ಕ್ವಾರಿ ನಡೆಯುತ್ತಿದ್ದ ಸ್ಥಳದಲ್ಲಿ ಇಂದು ಇದ್ದಕ್ಕಿದ್ದಂತೆ ಬಂಡೆಗಳು ಕುಸಿದು ಐವರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಸಿಂಗಂಪುನಾರಿ ಬಳಿಯ ಮಲ್ಲಕೊಟ್ಟೈನಲ್ಲಿರುವ ಕ್ವಾರಿಯಲ್ಲಿ ಕಾರ್ಮಿಕರು...
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇಂದು ನಡೆಯಿತು.ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ-1 ಆರೋಪಿಯಾಗಿದ್ದರೆ ನಟ ದರ್ಶನ್ ಎ-2 ಆರೋಪಿಯಾಗಿದ್ದಾರೆ....
ಬೆಂಗಳೂರು: ಷೇರು ಮಾರುಕಟ್ಟೆ ಆಪ್ ಜಾಹಿರಾತು ನಂಬಿ ಸಾಫ್ಟ್ ವೇರ್ ಎಂಜಿನಿಯರ್ ವೊಬ್ಬರು 2.39 ಕೋಟಿ ರೂ. ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದು ಅವರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು...
ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೂವರು ಬಲಿಯಾಗಿದ್ದಾರೆ. ಸೋಮವಾರ ಸಂಜೆ ಬಿಟಿಎಂ ಲೇಔಟ್ ನಲ್ಲಿ ಇಬ್ಬರು ಅಸು ನೀಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಭಾರೀ ಮಳೆಗೆ ಕಾಂಪೌಂಡ್...
ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್ ನಲ್ಲಿ ಕುಳಿತು ಪರಿಶೀಲನೆ ನಡೆಸಿದರು.
ಮಳೆ ಅನಾಹುತಗಳನ್ನು...
ನವದೆಹಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್...
ನವದೆಹಲಿ: ಆಪರೇಷನ್ ಸಿಂಧೂರ ಮಿಲಿಟರಿ ಕಾರ್ಯಾಚರಣೆ ಕುರಿತು ಪಾಕಿಸ್ತಾನಕ್ಕೆ ಪೂರ್ವಸೂಚನೆ ನೀಡಿದ ಬಳಿಕ ಭಾರತ ಕಳೆದುಕೊಂಡ ವಿಮಾನಗಳ ಸಂಖ್ಯೆ ಎಷ್ಟು ಎಂದು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶಾಂಗ...
ನವದೆಹಲಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಮಾಧ್ಯಮಗೋಷ್ಠಿ ನಡೆಸಿದ್ದ ಕರ್ನಲ್ ಸೋಫಿಯಾ ಖುರೇಷಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶ ಬಿಜೆಪಿ...
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ. ಬೆಂಗಳೂರು ಮೂಲದ ರಾಘವಿ (18) ಮಧುಮಿತ (20), ಹಾಗೂ ರಮ್ಯಾ(22) ಮೃತ ಯುವತಿಯರು. ಜಲಾಶಯವನ್ನು ನೋಡಲೆಂದೇ...