CATEGORY

ಅಪರಾಧ

ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಕ್ರಮ; 650ಕ್ಕೂ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು: ಏಪ್ರಿಲ್ 21 ರಿಂದ ಏಪ್ರಿಲ್ 27ರವರೆಗೆ ನಡೆದ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ 650ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ಅತಿ ವೇಗವಾಗಿ ವಾಹನ ಚಲಾಯಿಸಿದವರಿಂದ ಒಟ್ಟು 1.89 ಲಕ್ಷ ರೂ....

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಶಾಸಕ ಮುನಿರತ್ನ ಸೇರಿ 7...

ಪಹಲ್ಗಾಮ್‌ ದಾಳಿ; ಎಲ್ಲರೂ ಸಂತಾಪ ಸೂಚಿಸುತ್ತಿದ್ದರೆ ಈ ಬಾಲಿವುಡ್‌ ನಟ ಕಾಶ್ಮೀರ ಪ್ರವಾಸಕ್ಕೆ ಹೊರಟೇಬಿಟ್ಟರು. ಅವರ ಅನುಭವ ಹೇಗಿತ್ತು? ಅವರು ನೀಡಿದ ಸಂದೇಶವೇನು?

ಮುಂಬೈ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ ಅಸುನೀಗಿದ 28 ಮಂದಿ ಪ್ರವಾಸಿಗರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುವುದಕ್ಕೆ ಬದಲಾಗಿ ಖ್ಯಾತ ಬಾಲಿವುಡ್‌ ನಟ ಅತುಲ್‌ ಕುಲಕರ್ಣಿ ಕಾಶ್ಮೀರ ಪ್ರವಾಸ ಕೈಗೊಂಡು...

ಮಾಧ್ಯಮಗಳ ಯುದ್ಧೋನ್ಮಾದ ಹಾಗೂ ಜಲದಿಗ್ಬಂಧನ ದುಸ್ಸಾಹಸ

ಈ ಯುದ್ಧೋನ್ಮಾದ ಎನ್ನುವುದು ಸರ್ವನಾಶಕ್ಕೆ ರಹದಾರಿ. ಶತ್ರು ರಾಷ್ಟ್ರದತ್ತ ಹರಿಯುವ ನದಿ ನೀರನ್ನು ನಿಲ್ಲಿಸಿ ಬರವನ್ನೋ ಇಲ್ಲಾ ನೀರು ಹರಿಸಿ ಪ್ರಳಯವನ್ನೋ ಸೃಷ್ಟಿಸುತ್ತೇವೆ ಎನ್ನುವುದು ಮೂರ್ಖತನ ಹಾಗೂ ನಿಸರ್ಗ ನಿಯಮದ ಉಲ್ಲಂಘನೆ. ಉಗ್ರರು...

ದ್ವಿಚಕ್ರ ವಾಹನ ಕಳ್ಳರ ಬಂಧನ; ರೂ.35 ಲಕ್ಷ ಮೌಲ್ಯದ 25 ವಾಹನ ಜಪ್ತಿ

ಬೆಂಗಳೂರು: ಮನೆಗಳ ಎದುರು ಮತ್ತು ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದರು. ವರುಣ್ ಕುಮಾ‌ರ್, ಮೊಹಮ್ಮದ್...

ದುಪ್ಪಟ್ಟು ಲಾಭದ ಆಸೆ; 20 ಮಂದಿಗೆ 84 ಲಕ್ಷ ರೂ ವಂಚಿಸಿದ ಖದೀಮರು

ಬೆಂಗಳೂರು: ದುಪ್ಪಟ್ಟು ಲಾಭ ನೀಡುವುದಾಗಿ ನಂಬಿಸಿ, ಸುಮಾರು 20 ಕ್ಕೂ ಹೆಚ್ಚು ಜನರಿಂದ ರೂ. 84 ಲಕ್ಷ ಪಡೆದು ವಂಚಿಸಿದ ಆರೋಪದಡಿಯಲ್ಲಿ ಇಬ್ಬರ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸ್‌ ಠಾಣೆಯಲ್ಲಿ...

ಪಾಕ್‌ ಜತೆ ಯುದ್ಧ: ಯುದ್ಧ ಕೊನೆಯ ಆಯ್ಕೆಯಾಗಬೇಕು; ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯುದ್ಧ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ  ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ...

ದೇಶ ಪ್ರೇಮ ಎನ್ನುವುದು ಧರ್ಮದ ಮಾನದಂಡದಲ್ಲಿ ಗುರುತಿಸುವುದು ವಿಷಾದನಿಯ: ಬರಗೂರು ರಾಮಚಂದ್ರಪ್ಪ

ದಾವಣಗೆರೆ: ಜಾತಿ ಜಾತಿವಾದವಾಗಬಾರದು, ಧರ್ಮ ಧಾರ್ಮಿಕ ಮೂಲಭೂತವಾಗಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತಗೊಂಡಿದೆ. ಯಾರು ದೇಶ ಪ್ರೇಮಿ ಎನ್ನುವುದನ್ನು ಧರ್ಮದ ಮಾನದಂಡದಲ್ಲಿ ಗುರುತಿಸುವುದು ವಿಷಾದನಿಯ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ...

ಪಹಲ್ಗಾಮ್‌ ದುರಂತ: ಮೊಂಬತ್ತಿ ಹಚ್ಚಿ ಮೌನ ಶ್ರದ್ಧಾಂಜಲಿ ಸಭೆ ನಡೆಸಿದ ಕಾಂಗ್ರೆಸ್‌

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಕೋರಿ ಕೆಪಿಸಿಸಿ ಹಾಗೂ ಬೆಂಗಳೂರು ನಗರದ 5 ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದಲ್ಲಿ ಇಂದು ಸಂಜೆ...

ಮದುವೆಯಾಗಿ ಮಕ್ಕಳಿದ್ದರೂ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ ಸಾಫ್ಟ್ ವೇರ್ ಇಂಜಿನಿಯರ್‌ ಬಂಧನ

ಬೆಂಗಳೂರು: ಮದುವೆಯಾಗಿ ಮಕ್ಕಳಿದ್ದರೂ ಪ್ರೀತಿಸುವಂತೆ ಕಾಲೇಜು ವಿದ್ಯಾರ್ಥಿನಿಗೆ ಒತ್ತಾಯಿಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಸಾಫ್ಟ್ ವೇರ್ ಇಂಜಿನಿಯರ್‌ ವೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆ.ಸಿ. ನಗರದ ಕುರುಬರಹಳ್ಳಿ ನಿವಾಸಿ ಶ್ರೀಕಾಂತ್ (43) ಬಂಧಿತ...

Latest news