CATEGORY

ಅಪರಾಧ

ಕಂಪನಿಗೆ ರೂ.96 ಲಕ್ಷ ವಂಚನೆ: ಮಾರಾಟ ಪ್ರತಿನಿಧಿ ಬಂಧನ

ಬೆಂಗಳೂರು: ಕಂಪನಿಯ ವೆಲ್ಡಿಂಗ್ ರಾಡ್‌ ಗಳನ್ನು ವಿವಿಧ ಅಂಗಡಿಗಳಿಗೆ ಮಾರಾಟ ಮಾಡಿದ್ದರಿಂದ ಬಂದ ಹಣವನ್ನು ತನ್ನ ವೈಯಕ್ತಿಕ ಖಾತೆ ಹಾಗೂ ನಗದು ರೂಪದಲ್ಲಿ ಪಡೆದು ರೂ.96 ಲಕ್ಷ ವಂಚಿಸಿದ ಪ್ರಕರಣದಲ್ಲಿ ಮಾರಾಟ ಪ್ರತಿನಿಧಿಯೊಬ್ಬನನ್ನು...

ಸ್ತನ ಹಿಡಿಯುವುದು ಅತ್ಯಾಚಾರ ಯತ್ನ ಅಲ್ಲ ಎಂಬ ತೀರ್ಪು: ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶಿಸಬೇಕು; ಸಚಿವೆ ಅನ್ನಪೂರ್ಣದೇವಿ ಆಗ್ರಹ

ನವದೆಹಲಿ: ಸ್ತನಗಳನ್ನು ಹಿಡಿದುಕೊಳ್ಳುವುದು, ಪೈಜಾಮಾದ ಲಾಡಿಯನ್ನು ತುಂಡು ಮಾಡುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನದ ಅಪರಾಧ ಆಗುವುದಿಲ್ಲ ಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ ಕೂಡಲೇ ಮಧ್ಯ...

ಸಾಮಾಜಿಕ ವ್ಯಾಧಿಯಾದ ದೌರ್ಜನ್ಯ  ಅಪರಾಧಗಳು

ಹಂಪಿಯ ಘಟನೆ ರಾಜ್ಯದ ರಾಜಕೀಯ ಪಕ್ಷಗಳನ್ನು, ಕನ್ನಡಪರ ಸಂಘಟನೆಗಳನ್ನು, ʼದೇಶದ ಗೌರವʼದ ಸಂರಕ್ಷಕರಾಗಿ ವರ್ತಿಸುವ ಮತೀಯ-ಧಾರ್ಮಿಕ ಸಂಘಟನೆಗಳನ್ನು, ಅಲ್ಪಸಂಖ್ಯಾತ ಸಮುದಾಯವನ್ನು ಹಾಗೂ ಕನ್ನಡಿಗರ ಘನತೆ ಗೌರವಕ್ಕೆ ಧಕ್ಕೆ ಉಂಟಾಗುವುದನ್ನು ಸಹಿಸದ ಹೋರಾಟಗಾರರನ್ನು ಬಡಿದೆಬ್ಬಿಸಬೇಕಿತ್ತು....

ಕೆಲಸಕ್ಕೆ ಸೇರಿದ 10 ದಿನದಲ್ಲೇ ಕೈಚಳಕ ತೋರಿಸಿದ ಕೆಲಸದಾಕೆ; 253 ಗ್ರಾಂ ಚಿನ್ನಾಭರಣ ಜಪ್ತಿ

ಬೆಂಗಳೂರು: ಕೇರ್ ಟೇಕರ್ ಕೆಲಸಕ್ಕೆ ಸೇರಿದ ಕೇವಲ ಹತ್ತು ದಿನಗಳಲ್ಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆಕೆಲಸದ ಮಹಿಳೆ ಮತ್ತು ಆಕೆಯ ಪತಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 20.24 ಲಕ್ಷ ಮೌಲ್ಯದ 253 ಗ್ರಾಂ...

ಕಲಾಪಕ್ಕೆ ಅಡ್ಡಿ; ಡಾ. ಅಶ್ವತ್ಥನಾರಾಯಣ, ವಿಶ್ವನಾಥ್, ಬೈರತಿ, ಮುನಿರತ್ನ ಸೇರಿ ಬಿಜೆಪಿಯ 18 ಸದಸ್ಯರು ಅಮಾನತು

ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಪ್ರತಿಪಕ್ಷ ಬಿಜೆಪಿಯ 18 ಸದಸ್ಯರನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ. ಅಮಾನತ್ತುಗೊಂಡ ಶಾಸಕರೆಂದರೆ, ದೊಡ್ಡನಗೌಡ ಪಾಟೀಲ್, ಡಾ. ಸಿ.ಎನ್.ಅಶ್ವತ್ಥನಾರಾಯಣ,...

ಐವರು ದರೋಡೆಕೋರರ ಬಂಧನ; 80 ಮೊಬೈಲ್ ಫೋನ್ ವಶ

ಬೆಂಗಳೂರು: ಬೆಂಗಳೂರಿನ ಆರ್ ಎಂಸಿ ಯಾರ್ಡ್ ಮತ್ತು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಐವರು ದರೋಡೆಕೋರರನ್ನು ಬಂಧಿಸಿ ಒಟ್ಟು 45.73 ಲಕ್ಷ ರೂ. ಬೆಲೆಯ 80 ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಿದ್ದಾರೆ. ಕೇರಳ, ತಮಿಳುನಾಡು ಹಾಗೂ...

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆ

ಬೆಂಗಳೂರು: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿ ಮನೆಯಲ್ಲಿ ಇತ್ತೀಚೆಗೆ ಅಗ್ನಿ ಆಕಸ್ಮಿಕ ಸಂಭವಿಸಿತ್ತು. ಈ ಸಂದರ್ಭದಲ್ಲಿ ಅವರ ಮನೆಯಲ್ಲಿ ಶಂಕಾಸ್ಪದ ಅಪಾರ ಪ್ರಮಾಣದ ನೋಟಿನ ಕಂತೆಗಳು ಪತ್ತೆಯಾಗಿವೆ ಎಂದು...

ಹನಿ ಟ್ರ್ಯಾಪ್‌: ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ; ಡಿಕೆ ಶಿವಕುಮಾರ್‌

ಮಡಿಕೇರಿ: ಹನಿ ಟ್ರ್ಯಾಪ್‌ ಮಾಡುವವರು ಸುಖಾಸುಮ್ಮನೆ ನಿಮ್ಮ ಬಳಿ ಬರುವುದಿಲ್ಲ. ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ. ಇಲ್ಲವಾದರೆ ಅವರು ಸುಮ್ಮನೆ ಹೋಗುತ್ತಾರೆ. ನಿಮ್ಮನ್ನು ಮಾತನಾಡಿಸಲು ಬರುವುದೇ ಇಲ್ಲ ಎಂದು ಉಪ...

ಕರ್ನಾಟಕ ಬಂದ್‌: ಮಾರ್ಚ್‌ 22ರಂದು ಹೋಟೆಲ್‌, ಶಾಲಾ ಕಾಲೇಜು ಬಂದ್‌ ಇಲ್ಲ

ಬೆಂಗಳೂರು: ಮಾರ್ಚ್ 22 ರಂದು ನಡೆಯಲಿರುವ ಬಂದ್ ಗೆ ಹೋಟೆಲ್ ಉದ್ಯಮ ಬೆಂಬಲ ನೀಡುವುದಿಲ್ಲ. ಆದ್ದರಿಂದ ಹೋಟೆಲ್ ಗಳಿಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ರಾಜ್ಯ ಹೋಟೆಲ್ ಗಳ ಸಂಘ ಮನವಿ ಮಾಡಿಕೊಂಡಿದೆ. ಇತ್ತೀಚೆಗೆ...

ಡ್ರಗ್ಸ್ ಮಾರಾಟ ಆರೋಪ ಸಾಬೀತು: ಮೂವರಿಗೆ 14 ವರ್ಷ ಜೈಲು

ಬೆಂಗಳೂರು: ಡ್ರಗ್ಸ್ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಅಪರಾಧಿಗಳಿಗೆ 14 ವರ್ಷ ಜೈಲು ಶಿಕ್ಷೆ ಮತ್ತು 1.5 ಲಕ್ಷ ರೂಪಾಯಿ ದಂಡ ವಿಧಿಸಿ 33 ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ....

Latest news