CATEGORY

ಅಪರಾಧ

ದ್ವಿಚಕ್ರ ವಾಹನ ಕಳ್ಳರ ಬಂಧನ; ರೂ.35 ಲಕ್ಷ ಮೌಲ್ಯದ 25 ವಾಹನ ಜಪ್ತಿ

ಬೆಂಗಳೂರು: ಮನೆಗಳ ಎದುರು ಮತ್ತು ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದರು. ವರುಣ್ ಕುಮಾ‌ರ್, ಮೊಹಮ್ಮದ್...

ದುಪ್ಪಟ್ಟು ಲಾಭದ ಆಸೆ; 20 ಮಂದಿಗೆ 84 ಲಕ್ಷ ರೂ ವಂಚಿಸಿದ ಖದೀಮರು

ಬೆಂಗಳೂರು: ದುಪ್ಪಟ್ಟು ಲಾಭ ನೀಡುವುದಾಗಿ ನಂಬಿಸಿ, ಸುಮಾರು 20 ಕ್ಕೂ ಹೆಚ್ಚು ಜನರಿಂದ ರೂ. 84 ಲಕ್ಷ ಪಡೆದು ವಂಚಿಸಿದ ಆರೋಪದಡಿಯಲ್ಲಿ ಇಬ್ಬರ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸ್‌ ಠಾಣೆಯಲ್ಲಿ...

ಪಾಕ್‌ ಜತೆ ಯುದ್ಧ: ಯುದ್ಧ ಕೊನೆಯ ಆಯ್ಕೆಯಾಗಬೇಕು; ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯುದ್ಧ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ  ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ...

ದೇಶ ಪ್ರೇಮ ಎನ್ನುವುದು ಧರ್ಮದ ಮಾನದಂಡದಲ್ಲಿ ಗುರುತಿಸುವುದು ವಿಷಾದನಿಯ: ಬರಗೂರು ರಾಮಚಂದ್ರಪ್ಪ

ದಾವಣಗೆರೆ: ಜಾತಿ ಜಾತಿವಾದವಾಗಬಾರದು, ಧರ್ಮ ಧಾರ್ಮಿಕ ಮೂಲಭೂತವಾಗಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತಗೊಂಡಿದೆ. ಯಾರು ದೇಶ ಪ್ರೇಮಿ ಎನ್ನುವುದನ್ನು ಧರ್ಮದ ಮಾನದಂಡದಲ್ಲಿ ಗುರುತಿಸುವುದು ವಿಷಾದನಿಯ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ...

ಪಹಲ್ಗಾಮ್‌ ದುರಂತ: ಮೊಂಬತ್ತಿ ಹಚ್ಚಿ ಮೌನ ಶ್ರದ್ಧಾಂಜಲಿ ಸಭೆ ನಡೆಸಿದ ಕಾಂಗ್ರೆಸ್‌

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಕೋರಿ ಕೆಪಿಸಿಸಿ ಹಾಗೂ ಬೆಂಗಳೂರು ನಗರದ 5 ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದಲ್ಲಿ ಇಂದು ಸಂಜೆ...

ಮದುವೆಯಾಗಿ ಮಕ್ಕಳಿದ್ದರೂ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ ಸಾಫ್ಟ್ ವೇರ್ ಇಂಜಿನಿಯರ್‌ ಬಂಧನ

ಬೆಂಗಳೂರು: ಮದುವೆಯಾಗಿ ಮಕ್ಕಳಿದ್ದರೂ ಪ್ರೀತಿಸುವಂತೆ ಕಾಲೇಜು ವಿದ್ಯಾರ್ಥಿನಿಗೆ ಒತ್ತಾಯಿಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಸಾಫ್ಟ್ ವೇರ್ ಇಂಜಿನಿಯರ್‌ ವೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆ.ಸಿ. ನಗರದ ಕುರುಬರಹಳ್ಳಿ ನಿವಾಸಿ ಶ್ರೀಕಾಂತ್ (43) ಬಂಧಿತ...

ಪಹಲ್ಗಾಮ್‌ ನಲ್ಲಿ ಮತಾಂಧರ ದಾಳಿಗೆ ಯಾರು ಹೊಣೆ ಹೇಳಿ

ಕಾಶ್ಮೀರಕ್ಕೆ ಭಯೋತ್ಪಾದಕರ ಆತಂಕ ಇದೆ ಎಂದು ಗೊತ್ತಿದ್ದರೂ ಸುಪ್ರಸಿದ್ದ ಪ್ರವಾಸಿ ತಾಣಕ್ಕೆ ಕನಿಷ್ಠ ರಕ್ಷಣೆಯನ್ನೂ ಕೊಡದ ಕೇಂದ್ರ ಸರಕಾರ ಈ ಉಗ್ರ ದಾಳಿಯ ಹೊಣೆಯನ್ನು ಹೊರಬೇಕಿದೆ. ಜಮ್ಮು ಕಾಶ್ಮೀರಕ್ಕೆ ಈಗಲೂ ಸ್ವತಂತ್ರ ರಾಜ್ಯ...

ನಗರಸಭೆ ಜಮೀನು ಕಬಳಿಸಿದ ಭೂಗಳ್ಳರು; ಜಮೀನು ವಶಪಡಿಸಿಕೊಳ್ಳಲು ಆಗ್ರಹ

ಕೋಲಾರ: ನಗರದ ಖಾದ್ರಿಪುರ ಗ್ರಾಮದಲ್ಲಿ ಕೋಟ್ಯಂತರ ರೂ. ಬೆಲೆ ಬಾಳುವ ನಗರ ಸಭೆಗೆ ಸೇರಿದ ಸುಮಾರು ಒಂದು ಎಕರೆ 19 ಗುಂಟೆ ಜಮೀನನ್ನು ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಕಬಳಿಸಿರುವ ಪ್ರಕರಣ ತಡವಾಗಿ ಬೆಳಕಿಗೆ...

ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಸಾಧ್ವಿ ಪ್ರಗ್ಯಾ ಸಿಂಗ್’ಗೆ ಮರಣದಂಡಣೆ ವಿಧಿಸಲು N.I.A. ಮನವಿ

ಮುಂಬೈ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಏಳು ಆರೋಪಿಗಳಿಗೆ, ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸೇರಿದಂತೆ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ...

ಭಾರತ- ಪಾಕ್‌ ಸರ್ಕಾರಗಳು ಸಂಯಮ ಕಾಪಾಡಿಕೊಳ್ಳಬೇಕು: ವಿಶ್ವಸಂಸ್ಥೆ ಸಲಹೆ

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ಸದ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಸಂಯಮ ಕಾಯ್ದುಕೊಳ್ಳಬೇಕು ಮತ್ತು ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳಬೇಕು ಎಂದು  ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಮನವಿ ಮಾಡಿಕೊಂಡಿದ್ದಾರೆ.  ಎರಡು ದಿನಗಳ ಹಿಂದೆ ಕಾಶ್ಮೀರದ...

Latest news