CATEGORY

ಅಪರಾಧ

ಇಂಟಲಿಜೆನ್ಸ್ ಆಫೀಸರ್ ಹುದ್ದೆ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಜೆ.ಪಿ.ನಗರದಲ್ಲಿರುವ ಯಲಚೇನಹಳ್ಳಿಯ ವಾಸಿಯಾದ ಪಿರ್ಯಾದುದಾರರು ದಿನಾಂಕ:26/02/2025 ರಂದು ಸಿಸಿಬಿ ಯ ವಿಶೇಷ ವಿಚಾರಣಾ ದಳದಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರಿಗೆ ಓರ್ವ ವ್ಯಕ್ತಿಯು ತಾನು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ “R &...

ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ; ರೂ.17 ಲಕ್ಷ ಮೌಲ್ಯದ ಮಾದಕವಸ್ತು ಜಪ್ತಿ

ಬೆಂಗಳೂರು: ಸಿಸಿಬಿ ಮಾದಕದ್ರವ್ಯ ನಿಗ್ರಹದಳ ಅಧಿಕಾರಿಗಳು ಇಂದು ಬೆಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತ...

ಆನ್ಲೈನ್ ಗೇಮ್ ವ್ಯಸನ: ತಂದೆ–ತಾಯಿ, ಸಹೋದರಿಯನ್ನು ಕೊಂದ 21 ವರ್ಷದ ವಿದ್ಯಾರ್ಥಿ

ಪಾರಾದೀಪ್: ಆನ್ಲೈನ್ ಗೇಮ್ ಆಡದಂತೆ ಮನೆಯಲ್ಲಿ ತಾಕೀತು ಮಾಡಿದ ಕಾರಣಕ್ಕೆ, ಕಾಲೇಜು ಯುವಕನೊಬ್ಬ ತಂದೆ, ತಾಯಿ ಮತ್ತು ಸಹೋದರಿಯನ್ನು ಹತ್ಯೆ ಮಾಡಿರುವ ಘಟನೆ ಒಡಿಶಾದ ಜಗತ್ಸಿಂಗ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ....

ಬಲ್ಡೋಟಾ ಕಾರ್ಖಾನೆ ವಿಸ್ತರಣೆಗೆ ಕೊಪ್ಪಳ ಜನರ ವಿರೋಧ: ನಿಲ್ಲಿಸಲು ಸಿಎಂ ಸೂಚನೆ

ಬೆಂಗಳೂರು: ಜಿಲ್ಲೆಯ ಜನರ ವಿರೋಧ ಹೆಚ್ಚುತ್ತಿದ್ದಂತೆ ಬಲ್ಡೋಟಾ ಸ್ಟೀಲ್‌ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್‌) ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್‌ ಉಕ್ಕಿನ ಕಾರ್ಖಾನೆಯ ಸಿದ್ಧತಾ ಕಾರ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು...

ಉತ್ತರ ಭಾರತೀಯರಿಗೆ ದ್ರಾವಿಡ ಭಾಷೆಗಳನ್ನು ಏಕೆ ಕಲಿಸುತ್ತಿಲ್ಲ: ಸ್ಟಾಲಿನ್‌ ಪ್ರಶ್ನೆ

ಚೆನ್ನೈ: ಉತ್ತರ ಭಾರತದ ಜನರಿಗೆ ತಮಿಳು ಅಥವಾ ದ್ರಾವಿಢ ಭಾಷೆಯನ್ನು ಕಲಿಸಲು ಅನುಕೂಲವಾಗುವಂತೆ ಕೇಂದ್ರ ಏಕೆ ಒಂದೇ ಒಂದೂ ಸಂಸ್ಥೆಯನ್ನೂ ಸ್ಥಾಪಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಈ...

ಟೊಮೆಟೊ ಸಾಸ್‌ ಕೂಡಾ ಕಲಬೆರಕೆ: ಪ್ರಯೋಗದಲ್ಲಿ ರಾಸಾಯನಿಕ ಪತ್ತೆ

ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌, ಬಟಾಣಿ‌ ಹಾಗೂ ಕಲ್ಲಂಗಡಿಗೆ ಬಳಸುವ ಕೃತಕ ಬಣ್ಣದಲ್ಲಿ ರಾಸಾಯನಿಕ ಅಂಶಗಳು ಪತ್ತೆಯಾದ ಬೆನ್ನಲ್ಲೇ ಟೊಮೆಟೊ ಸಾಸ್‌ ನಲ್ಲೂ ರಾಸಾಯನಿಕ ಪತ್ತೆಯಾಗಿದೆ. ಪ್ರಯೋಗಾಲಯ ಪರೀಕ್ಷೆಯಲ್ಲಿ ಟೊಮೆಟೊ ಸಾಸ್‌ ತಯಾರಿಕೆಗೆ ಅಪಾಯಕಾರಿ...

SDPI ರಾಷ್ಟ್ರೀಯ ಅಧ್ಯಕ್ಷ ಫೈಝಿ ಇ.ಡಿ ವಶಕ್ಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಷಿಯಲಿಸ್ಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಶಕ್ಕೆ ಪಡೆದಿದೆ ಎಂದು ಅಧಿಕೃತ ಮೂಲಗಳು...

 ಸರಪಂಚ್ ಹತ್ಯೆ ಪ್ರಕರಣ: ಮಹಾರಾಷ್ಟ್ರ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ

ಮುಂಬೈ: ಸರಪಂಚ್‌ ಸಂತೋಷ್ ದೇಶ್‌ಮುಖ್‌ ಕೊಲೆ ಪ್ರಕರಣದಲ್ಲಿ ತಮ್ಮ ಆಪ್ತನ ಹೆಸರು ಕೇಳಿ ಬಂದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ ಸಲ್ಲಿಸಿದ್ದಾರೆ. ದೇಶ್‌ಮುಖ್‌ ಕೊಲೆ ಪ್ರಕರಣದಲ್ಲಿ ಧನಂಜಯ ಅವರ ಆಪ್ತ...

ಅಕ್ರಮ ಚಿನ್ನ ಸಾಗಾಣೆ: ನಟಿ ರನ್ಯಾ ರಾವ್‌ ವಶಕ್ಕೆ

ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ವಿಷಯ ಸ್ಯಾಂಡಲ್‌ ವುಡ್‌ ನಲ್ಲಿ ಸಾಕಷ್ಟು...

ಗಾಂಜಾ ಸಹಿತ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ ಬಂಧನ: ಜಾಮೀನಿನ ಮೇಲೆ ಬಿಡುಗಡೆ

ಜೈಪುರ: ಮಹಾಕುಂಭಮೇಳದಲ್ಲಿ ಪ್ರತ್ಯಕ್ಷವಾಗಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದ ‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್ ಅವರನ್ನು ಇಲ್ಲಿನ ಖಾಸಗಿ ಹೋಟೆಲ್‌ ನಲ್ಲಿ ಬಂಧಿಸಲಾಗಿದೆ.ಬಂಧನವಾದಾಗ ಅವರ ಬಳಿ ಗಾಂಜಾ ಸಹಿತ ಇದ್ದದ್ದು ಕಂಡು ಬಂದಿದೆ....

Latest news