CATEGORY

ಅಪರಾಧ

ಪೋಕ್ಸೋ ಪ್ರಕರಣ ರದ್ದು ಕೋರಿ ಬಿಜೆಪಿ ಮುಖಂಡ ಯಡಿಯೂರಪ್ಪ ಅರ್ಜಿ ವಿಚಾರಣೆ, ಪ್ರಾಸಿಕ್ಯೂಷನ್‌ ವಿರೋಧ, ವಿಚಾರಣೆ ಜ. 17ಕ್ಕೆ ಮುಂದೂಡಿಕೆ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದು ಮಾಡುವಂತೆ ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್‌ ನಡೆಸಿತು. ಪ್ರಾಸಿಕ್ಯೂಷನ್‌ ಪರವಾಗಿ ವಾದಮಂಡಿಸಿದ...

ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಸ್ವಾತಂತ್ರ್ಯ ಸಿಕ್ಕಿತು ಎಂಬ ಮೋಹನ್ ಭಾಗವತ್ ಹೇಳಿಕೆಗೆ ಖರ್ಗೆ ಆಕ್ಷೇಪ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮೈಸೂರು ಮುಡಾ ಪ್ರಕರಣ; ಜ.27ಕ್ಕೆ ಮುಂದೂಡಿಕೆ

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ...

ಮಧ್ಯಪ್ರದೇಶ: ಬಿಜೆಪಿ ನಾಯಕನಿಂದ ಪಕ್ಷದ ನಾಯಕಿ ಮೇಲೇ ಅತ್ಯಾಚಾರ

ಭೋಪಾಲ್: ಮಹಿಳಾ ಬಿಜೆಪಿ ನಾಯಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಕ್ಷದ ಮುಖಂಡನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿ ಬಿಜೆಪಿ ಮುಖಂಡ ಅಜಿತ್‌ಪಾಲ್...

ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಹಲ್ಲೆ; ಕಂಡಕ್ಟರ್‌ ಅಮಾನತು

ಜೈಪುರ: ಪ್ರಯಾಣದ ಸಂದರ್ಭದಲ್ಲಿ ಹೆಚ್ಚುವರಿಯಾಗಿ ರೂ.10 ಟಿಕೆಟ್ ಹಣ ಕೇಳಿದ್ದನ್ನು ಪ್ರಶ್ನಿಸಿದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮೇಲೆ ಬಸ್ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಕಳೆದ ಶುಕ್ರವಾರ ನಡೆದಿದೆ...

ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ; ಮಕ್ಕಳು ಮೃತ, ಬದುಕಿದ ತಾಯಿ

ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಮಹಿಳೆಯೊಬ್ಬಳು ಸೋಮವಾರ ತನ್ನ ನಾಲ್ವರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದುಈ ದುರಂತದಲ್ಲಿ ನಾಲ್ವರು ಮಕ್ಕಳು ಅಸು ನೀಗಿದ್ದಾರೆ.  ಆದರೆ ಸ್ಥಳೀಯರು ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ....

ಜಾರ್ಖಂಡ್‌ ನಲ್ಲಿ ಸರ್ಕಾರಿ ನೌಕರನ ಗುಂಡಿಟ್ಟು ಹತ್ಯೆ

ಜಾರ್ಖಂಡ್:  ರಾಜ್ಯ ಸರ್ಕಾರಿ ನೌಕರರೊಬ್ಬರನ್ನು ಆಗಂತುಕರು ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಜಾರ್ಖಂಡ್‌ನ ಬೊಕರೊ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಶ್ಮರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಧುಕಪುರ ಗ್ರಾಮದಲ್ಲಿರುವ...

ನಾವು ಗಾಂಧಿ ವಂಶಸ್ಥರು ಮತ್ತು ಬಿಜೆಪಿಯವರು ಗೋಡ್ಸೆ ವಂಶಸ್ಥರು: ಸಿ.ಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಯಶಸ್ವಿಗೊಳಿಸೋಣ. ಇದಕ್ಕಾಗಿ ಜ. 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ...

ರಾಮೇಶ್ವರಂ ಕೆಫೆ ಸ್ಫೋಟದ ರೀತಿಯಲ್ಲಿ ಗಣ್ಯರ ಮನೆ ಸ್ಫೋಟ; ಹುಸಿ ಕರೆ ಮಾಡಿದ ವ್ಯಕ್ತಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಮಾದರಿಯಲ್ಲಿ ಬೆಂಗಳೂರಿನಲ್ಲಿ ಆರು ಮಂದಿ ಗಣ್ಯರ ನಿವಾಸಗಳನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ  ಕರೆ ಮಾಡಿ ಗಣರಾಜ್ಯೋತ್ಸವ ಆಚರಿಸುವ ಜನವರಿ 26 ರಂದು ಈ...

ಭೀಕರ ರಸ್ತೆ ಅಪಘಾತ: ಎರಡು ಸಾವು

ಕೋಲಾರ: ಶ್ರೀನಿವಾಸಪುರ ತಾಲ್ಲೂಕು ರಾಯಲ್ಪಾಡು‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಾರುಗಳ ನಡುವೆ ನಡೆದ  ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನೆರೆಯ ಆಂದ್ರ ಪ್ರದೇಶದ ಕಡಪದ ರಾಯಚೂಟಿಯಿಂದ  ಬೆಂಗಳೂರಿನತ್ತ ಹೊರಟಿದ್ದ ಇಟಿಯೋಸ್ ಲಿವಾ...

Latest news