ಕಲಬುರಗಿ: ದೇಶದ ವಿವಿಧ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ ಅನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿಸುವಲ್ಲಿ ಯಶಸ್ವಿಗಿದ್ದಾರೆ. ದೆಹಲಿ ಮೂಲದ ರಾಜೀವ ಸಿಂಗ್ ಆರೋರಾ...
ಕೋಲ್ಕತ್ತ: ಚುನಾವಣಾ ಆಯೋಗದ ನೆರವಿನೊಂದಿಗೆ ನೆರೆಯ ರಾಜ್ಯಗಳ ನಿವಾಸಿಗಳು ಬಿಜೆಪಿಯ ನಕಲಿ ಮತದಾರರಾಗಿ ಚುನಾವಣೆಯಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಆಯೋಗದ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪಶ್ಚಿಮ...
ಬೆಂಗಳೂರು: ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ತಮಿಳುನಾಡು: ಕಳ್ಳತನ ಮಾಡಿ ಕಳವು ಮಾಡಿದ ಚಿನ್ನಭರಣಗಳಗಳನ್ನು ಮರಳಿಸಿರುವ ಸಾಕಷ್ಟು ಉದಾಹರಣೆಗಳಿವೆ. ಅದರಲ್ಲೂ ತಾಳಿಯನ್ನು ಕದಿಯದ ಅಥವಾ ಕದ್ದ ಮೇಲೆ ಮರಳಿಸದ ಅನೇಕ ಉದಾಹರಣೆಗಳನ್ನು ದೇಶಾದ್ಯಂತ ಕಂಡುಬರುತ್ತಿವೆ. ಆದರೆ ಇಲ್ಲೊಬ್ಬ ವ್ಯಕ್ತಿ ಬೈಕ್ ಕದ್ದು...
ಬೆಂಗಳೂರು: ಬೆಂಗಳೂರಿನ ಕೆಲವು ಹೋಟೆಲ್, ದರ್ಶಿನಿ ಮತ್ತು ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಪತ್ತೆಯಾಗಿದೆ. ಬೆಂಗಳೂರಿನ ವಿವಿಧ ಹೋಟೆಲ್ ಹಾಗೂ...
ನವದೆಹಲಿ: ಖರ್ಜೂರದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 172 ಗ್ರಾಂ ತೂಕದ ಚಿನ್ನವನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿಮಾನ ನಿಲ್ದಾಣದ ಗ್ರೀನ್ ಚಾನೆಲ್ನ ನಿರ್ಗಮನದಲ್ಲಿ ಶಂಕಿತ ವ್ಯಕ್ತಿಯೊಬ್ಬನನ್ನು ಅಧಿಕಾರಿಗಳು ಪರಿಶೀಲನೆಗೆ...
ಬೆಂಗಳೂರು: ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ. ಟ್ಯಾಂಕ್ ಬಂಡ್ ರಸ್ತೆಯಲ್ಲಿ ಸಂಭವಿಸಿದ ಸ್ವಯಂ ಅಪಘಾತದಲ್ಲಿ ಜಿಮ್ ತರಬೇತುದಾರ 30 ವರ್ಷದ ಅರುಣ್ ಸಾವನ್ನಪ್ಪಿದ್ದಾರೆ.
ಯಶವಂತಪುರ ಬಿ.ಕೆ.ನಗರದ ಲಚ್ಚಪ್ಪ ಕಾಲೊನಿಯ ನಿವಾಸಿ ಅರುಣ್ ಅವರು...
ಬೆಂಗಳೂರು: ಕೇವಲ ವೃದ್ಧ ದಂಪತಿ ವಾಸಿಸುತ್ತಿದ್ದ ಮನೆಗೆ ನುಗ್ಗಿದ ದರೋಡೆಕೋರರು ದಂಪತಿಯ ಕೈಕಾಲು ಕಟ್ಟಿ ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಪ್ರಕರಣ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಕೆ. ಲೇಔಟ್ ನಲ್ಲಿ...
ತಿರುವನಂತಪುರ: 23 ವರ್ಷದ ಯುವಕನೊಬ್ಬ ತನ್ನ ಕುಟುಂಬದ ಐವರನ್ನು ಸುತ್ತಿಗೆಯಿಂದ ಹಣೆ, ತಲೆಗೆ ಹೊಡೆದು ಅತ್ಯಂತ ಕ್ರೂರವಾಗಿ ಸಾಯಿಸಿರುವ ಭೀಕರ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ರಾಜಧಾನಿ ತಿರುವನಂತಪುರದ ಹೊರವಲಯವಾದ ವೆಂಜರಮೂಡು ಎಂಬಲ್ಲಿ...