CATEGORY

ಅಪರಾಧ

ನಟಿ ಸೌಂದರ್ಯ ಸಾವಿಗೆ ನಟ ಮೋಹನ್‌ ಬಾಬು ಕಾರಣ: ಆಂಧ್ರಪ್ರದೇಶದಲ್ಲಿ ದೂರು ದಾಖಲು

ಬೆಂಗಳೂರು: 2004 ರಲ್ಲಿ ಬೆಂಗಳೂರು ಹೊರವಲಯದಲ್ಲಿ ನಡೆದಿದ್ದ ಲಘು ವಿಮಾನ ಅಪಘಾತದಲ್ಲಿ ಆಪ್ತಮಿತ್ರ ಕನ್ನಡ ಚಿತ್ರದ ಖ್ಯಾತಿಯ ನಟಿ ಸೌಂದರ್ಯ ಮೃತಪಟ್ಟಿದ್ದರು. ಅಪಘಾತಕ್ಕೆ ಕಾರಣ ಏನು ಎನ್ನುವುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಈ...

ಉ.ಪ್ರ: 4  ದಶಕಗಳ ಹಿಂದೆ 24 ದಲಿತರ ಹತ್ಯಾಕಾಂಡ; ಮೂವರಿಗೆ ಶಿಕ್ಷೆ

ಮೈನ್‌ ಪುರಿ: ಉತ್ತರಪ್ರದೇಶದ ಮೈನ್‌ ಪುರಿ ಜಿಲ್ಲೆಯ ದಿಹುಲಿ ಎಂಬ ಗ್ರಾಮದಲ್ಲಿ ನಾಲ್ಕು ದಶಕಗಳ ಹಿಂದೆ ನಡೆದಿದ್ದ 24 ದಲಿತರ ಹತ್ಯಾಕಾಂಡ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದ ಆರೋಪಿಗಳಾದ ಡಕಾಯಿತರ ತಂಡದ...

ನಗ್ನ ವಿಡಿಯೋ ಚಿತ್ರಿಸಿ  17 ತಿಂಗಳು ಅತ್ಯಾಚಾರ; 7 ಮಂದಿ ವಿರುದ್ಧ ಎಫ್‌ ಐ ಆರ್‌

ಪಾಲಾನ್‌ ಪುರ: ಗುಜರಾತ್‌ ನ ಬನಾಸ್‌ ಕಾಂತ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ನಗ್ನ ವಿಡಿಯೋ ಇಟ್ಟುಕೊಂಡು ಬ್ಲಾಕ್‌ ಮೇಲ್‌ ಮಾಡುತ್ತಾ 7 ಮಂದಿಯ ಗುಂಪು ಆಕೆಯ ಮೇಲೆ ಸತತ 17 ತಿಂಗಳ ಕಾಲ...

ನ್ಯಾಯಮೂರ್ತಿಗಳ ಎಚ್ಚರಿಕೆ; ನ್ಯಾಯಾಲಯಕ್ಕೆ ಹಾಜರಾದ ಸಚಿವ ಕೆ. ಎಚ್. ಮುನಿಯಪ್ಪ

ಬೆಂಗಳೂರು: ನ್ಯಾಯಾಲಯದ ಎಚ್ಚರಿಕೆ ನಡುವೆಯೇ ಕೋರ್ಟ್‌ ಗೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.‌ ಮುನಿಯಪ್ಪ ಇಂದು ಮಧ್ಯಾಹ್ನ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.  2013 ರಲ್ಲಿ ಕೆಜಿಎಫ್‌ನಲ್ಲಿ ನಡೆದ ಗಲಾಟೆ...

ಅಧಿವೇಶನಕ್ಕೆ ಹಾಜರಾಗದ ಮಾಜಿ ಸಿಎಂ ಕೆಸಿಆರ್ ವೇತನ ಹಿಂಪಡೆಯಲು ಕಾಂಗ್ರೆಸ್ ಆಗ್ರಹ

ಹೈದರಾಬಾದ್‌: ವಿಧಾನಸಭೆ ಅಧಿವೇಶನಗಳಿಗೆ ನಿರಂತರವಾಗಿ ಗೈರು ಹಾಜರಾಗುತ್ತಿರುವ ವಿರೋಧ ಪಕ್ಷದ ನಾಯಕ ಕೆ.ಚಂದ್ರಶೇಖರ್‌ ರಾವ್‌ (ಕೆಸಿಆರ್‌) ಅವರ ವೇತನವನ್ನು ಹಿಂಪಡೆಯುವಂತೆ ವಿಧಾನಸಭಾಧ್ಯಕ್ಷ ಜಿ.ಪ್ರಸಾದ್‌ ಕುಮಾರ್ ಅವರನ್ನು ಕಾಂಗ್ರೆಸ್‌ ಮುಖಂಡರು ಒತ್ತಾಯಿಸಿದ್ದಾರೆ. ಹೈದರಾಬಾದ್‌ ನಲ್ಲಿ ಕಾಂಗ್ರೆಸ್‌...

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತು ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

ಖಾಸಗಿ ಫೈನಾನ್ಸ್‌ ಕಂಪನಿ ಸಿಬ್ಬಂದಿ ಕಿರುಕುಳ; ಮಹಿಳೆ ಸಾವಿಗೆ ಶರಣು

ಹಾಸನ: ಮೈಕ್ರೋ ಫೈನ್ಸಾನ್‌ ಸಿಬ್ಬಂದಿ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕು ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಕೆಂಚಮ್ಮ (50) ಮೃತ ಮಹಿಳೆ....

ಅಮಿತ್‌ ಶಾ ಪುತ್ರನ ಹೆಸರಿನಲ್ಲಿ ವಂಚನೆ: ಮಣಿಪುರ ಸಿಎಂ ಹುದ್ದೆ ನೀಡುವ ಭರವಸೆ, ಹಣಕ್ಕೆ ಬೇಡಿಕೆ

ಇಂಫಾಲ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪುತ್ರ ಜಯ್‌ ಶಾ ಹೆಸರಿನಲ್ಲಿ ಮಣಿಪುರದ ಹಲವು ಶಾಸಕರಿಗೆ ಮುಖ್ಯಮಂತ್ರಿ ಹುದ್ದೆ ಕೊಡಿಸುವ ಭರವಸೆ ನೀಡಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು...

ಮನೆ ಕಳವು: ಮೂವರು ಆರೋಪಿಗಳ ಸೆರೆ

ಬೆಂಗಳೂರು: ಮನೆ ಕಳ್ಳತನ ಹಾಗೂ ಮೊಬೈಲ್ ಕಳವು ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾರ್ವಜನಿಕರ ಮೊಬೈಲ್ ಕಳವು ಮಾಡಿ ಪರಾರಿ...

ಆರೋಗ್ಯ ಚಿಕಿತ್ಸೆಗಾಗಿ ಕಳವು ಮಾಡುತ್ತಿದ್ದ ನಿವೃತ್ತ ಶಿಕ್ಷಕಿ ಬಂಧನ

ಬೆಂಗಳೂರು: ವೈದ್ಯಕೀಯ ಚಿಕಿತ್ಸೆಗಾಗಿ ಗ್ರಾಹಕಿಯ ಸೋಗಿನಲ್ಲಿ ಚಿನ್ನಾಭರಣ ಪ್ರದರ್ಶನ ಮೇಳಕ್ಕೆ ಆಗಮಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ನಿವೃತ್ತ ಶಿಕ್ಷಕಿಯನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿ ನಿವಾಸಿ ಜಹೀರಾ ಫಾತೀಮಾ (64) ಬಂಧಿತ...

Latest news