CATEGORY

ಅಪರಾಧ

ಸಚಿವರ ಮೇಲೆ ಎರಡು ಬಾರಿ ಹನಿ ಟ್ರ್ಯಾಪ್: ಸತೀಶ್ ಜಾರಕಿಹೊಳಿ

ಬೆಂಗಳೂರು: ಸಚಿವರ ಮೇಲೆ ಎರಡು ಬಾರಿ ಹನಿ ಟ್ರ್ಯಾಪ್ ಆಗಿದೆ. ಅದನ್ನು ಕೆಲವರು ಬಂಡವಾಳ ‌ಮಾಡಿಕೊಂಡಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಸಂಬಂಧಪಟ್ಟ...

ಪತ್ನಿ ಅಶ್ಲೀಲ ವಿಡಿಯೊ ನೋಡಿ ಹಸ್ತಮೈಥುನ ಮಾಡಿಕೊಂಡರೆ ವಿಚ್ಛೇದನ ಬೇಕಿಲ್ಲ: ಹೈಕೋರ್ಟ್

ಚೆನ್ನೈ: ಪತ್ನಿ ಅಶ್ಲೀಲ ವಿಡಿಯೊ ವೀಕ್ಷಿಸುವುದು, ಹಸ್ತಮೈಥುನ ಮಾಡಿಕೊಳ್ಳುವುದು ವಿಚ್ಛೇದನಕ್ಕೆ ಕಾರಣವಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಇಂದು ತೀರ್ಪು ನೀಡಿದೆ. ಅಶ್ಲೀಲ ವಿಡಿಯೊ ವೀಕ್ಷಿಸುವುದು ವೀಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎನ್ನುವುದು ನಿಜ. ಏಕೆಂದರೆ...

ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ; ಬಿಇಎಲ್‌ ಎಂಜಿನಿಯರ್‌ ಬಂಧನ

ಬೆಂಗಳೂರು:  ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಪ್ರತಿಷ್ಠಿತ ಬಿಇಎಲ್ ​ಉದ್ಯೋಗಿ ದೀಪ್ ರಾಜ್ ಚಂದ್ರ ಎಂಬಾತನನ್ನು ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಿಟರಿ ಇಂಟಲಿಜೆನ್ಸ್ ಜಂಟಿ‌ ಕಾರ್ಯಾಚರಣೆ ನಡೆಸಿ...

ಮೀನು ಕಳವು ಆರೋಪ, ಮಹಿಳೆಗೆ ಥಳಿತ; ತನಿಖೆಗೆ ಸಿಎಂ ಸೂಚನೆ

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌  ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ  ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ...

ಗಾಜಾ ಮೇಲೆ ಇಸ್ರೇಲ್ ಹಠಾತ್ ದಾಳಿ: ಪ್ರಿಯಾಂಕಾ ಖಂಡನೆ

ನವದೆಹಲಿ: ಗಾಜಾ ಮೇಲೆ ಇಸ್ರೇಲ್ ನಡೆಸಿರುವ ಹಠಾತ್ ದಾಳಿಯನ್ನು ಕಾಂಗ್ರೆಸ್ ನಾಯಕಿ ಸಂಸದೆ ಪ್ರಿಯಾಂಕಾ ಗಾಂಧಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಪ್ರಿಯಾಂಕಾ, 'ಇಸ್ರೇಲ್ ಸರ್ಕಾರವು 130 ಮಕ್ಕಳು...

ಕುಂಭಮೇಳದಲ್ಲಿ ಕಾಣೆಯಾದ 1000 ಜನರನ್ನು ಬಿಜೆಪಿ ಹುಡುಕಿ ಕೊಡಬೇಕು: ಅಖಿಲೇಶ್

ನವದೆಹಲಿ, ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆದ ಮಹಾಕುಂಭ ಮೇಳಕ್ಕೆ ಹೋಗಿದ್ದ ಸುಮಾರು 1,000 ಹಿಂದೂ ಭಕ್ತರು ಕಾಣೆಯಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ...

ಬಿಡದಿಯ ಕಾರ್ಖಾನೆಯಲ್ಲಿ ಪಾಕಿಸ್ತಾನ ಪರ ಬರಹ; ಇಬ್ಬರು ಆರೋಪಿಗಳ ಬಂಧನ

ರಾಮನಗರ: ಬೆಂಗಳೂರು- ಮೈಸೂರು ರಸ್ತೆಯ ಬಿಡದಿಯಲ್ಲಿರುವ ಟೊಯೋಟಾ ಬೋಷೂಕೂ ಆಟೋಮೇಟಿವ್ ಇಂಡಿಯಾ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣದಲ್ಲಿ  ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕ...

ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪ; ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಲಾಗಿದೆ. ಮೂರು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು, ಮಹಿಳೆ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ...

ಸುನಿತಾಗೆ ಮೋದಿ ಪತ್ರ: ಆಕೆಯ ಸಂಬಂಧಿ ಹರೇನ್‌ ಪಾಂಡ್ಯ ಹತ್ಯೆ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌

ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) 9 ತಿಂಗಳು ಕಳೆದು ಭೂಮಿಗೆ ಮರಳಿರುವ ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ಅವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿ ಪ್ರಧಾನಿ ನರೇಂದ್ರ ಮೋದಿ ಅವರು...

ಬಳ್ಳಾರಿ: ಅಪ್ರಾಪ್ತೆ ಮೇಲೆ ಬಿಜೆಪಿ ಯುವ ಮುಖಂಡ ಅತ್ಯಾಚಾರ

ಬಳ್ಳಾರಿ: ಬಿಜೆಪಿ ಯುವ ಮುಖಂಡನೊಬ್ಬ ಮೇಲೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತ 7 ವರ್ಷದ ಬಾಲಕಿ ಮೇಲೆ...

Latest news