CATEGORY

ಅಪರಾಧ

ಅಂಬೇಡ್ಕರ್‌ ಗೆ ಅವಮಾನ;ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿ ಬೀದರ್‌, ಹುಬ್ಬಳ್ಳಿ-ಧಾರವಾಡ ಬಂದ್‌ ಯಶಸ್ವಿ

ಬೀದರ್‌, ಹುಬ್ಬಳ್ಳಿ-ಧಾರವಾಡ: ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರನ್ನು ಅವಹೇಳನ‌ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡದ್ದ ಹುಬ್ಬಳ್ಳಿ-ಧಾರವಾಡ ಮತ್ತು ಬೀದರ್‌...

ಸ್ಕೂಟರ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ; ಇಬ್ಬರು ಮಕ್ಕಳು ಸಾವು

ರಾಮನಗರ: ರಾಮನಗರ ತಾಲ್ಲೂಕಿನ ರಾಮನಗರ-ಕನಕಪುರ ಮುಖ್ಯ ರಸ್ತೆಯ ಅಚ್ಚಲು ಕ್ರಾಸ್ ನಲ್ಲಿ ಇಂದು ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ‌ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು,...

ನಕ್ಸಲರನ್ನು ಸ್ವಾಗತಿಸಿದ ಅಮಿತ್‌ ಶಾರನ್ನು ಪ್ರಶ್ನಿಸುವ ದಮ್ಮು ಇದೆಯೇ? ಬಿಜೆಪಿ ಶಾಸಕ ಸುನೀಲ್ ಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ 6 ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ...

ತಿರುಪತಿಯಲ್ಲಿ ಕಾಲ್ತುಳಿತ; ಐವರು ಮಹಿಳೆಯರು ಸೇರಿ 6 ಮಂದಿ ಸಾವು

ತಿರುಪತಿ: ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನ ಟೋಕನ್ ವಿತರಣಾ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿ 6 ಭಕ್ತರು ಸಾವನ್ನಪ್ಪಿದ್ದಾರೆ. ಟೋಕನ್‌ ಪಡೆದುಕೊಳ್ಳಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸರತಿ ಸಾಲಿನಲ್ಲಿ ಹೋಗುವಾಗ ಭಕ್ತರ ನಡುವೆ...

ಅಂಬೇಡ್ಕರ್‌ ಗೆ ಅವಮಾನಿಸಿದ ಅಮಿತ್‌ ಶಾ ರಾಜಿನಾಮೆಗೆ ಆಗ್ರಹಿಸಿ ನಾಳೆ ಬೀದರ್‌, ಹುಬ್ಬಳ್ಳಿ-ಧಾರವಾಡ ಬಂದ್‌

ಬೀದರ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಮಾನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ...

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಪರಾಧಿಗಳಿಗೆ  ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ,...

ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ : ಸಿ.ಎಂ ಘೋಷಣೆ

ಬೆಂಗಳೂರು:  ಖ್ಯಾತ ಚಿತ್ರನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.   ಪತ್ರಕರ್ತ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ...

ಬೆಳ್ಳಂಬೆಳಗ್ಗೆ 8 ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ನಿವಾಸ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ  ಶಾಕ್‌ ನೀಡಿದ್ದಾರೆ. ಒಟ್ಟು 8 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದು,...

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಜ.10ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ  ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜ.10ಕ್ಕೆ ಮುಂದೂಡಿ ಆದೇಶಿಸಿದೆ. ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ...

ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ; 9 ಆರ್‌ಎಸ್‌ಎಸ್‌ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಕಣ್ಣೂರು: ಕೇರಳದಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರ್‌ಎಸ್‌ಎಸ್‌ ಕಾರ್ಯಕರ್ತರಿಗೆ ತಲಶ್ಶೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಇಂದು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 2005ರ...

Latest news