ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ನಿವಾಸ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಒಟ್ಟು 8 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದು,...
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜ.10ಕ್ಕೆ ಮುಂದೂಡಿ ಆದೇಶಿಸಿದೆ.
ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ...
ಕಣ್ಣೂರು: ಕೇರಳದಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರ್ಎಸ್ಎಸ್ ಕಾರ್ಯಕರ್ತರಿಗೆ ತಲಶ್ಶೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಇಂದು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 2005ರ...
ಬೆಂಗಳೂರು: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಹಾಕುತ್ತಿದೆ. ಜನವರಿ 8, ಬುಧವಾರ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಪ್ರಮುಖ 6 ಮಂದಿ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಗಳಿವೆ. ಈ ಮೂಲಕ ಅವರು ಮುಖ್ಯವಾಹಿನಿಗೆ ಸೇರ್ಪಡೆಯಾಗಲಿದ್ದಾರೆ.
ಈ ನಕ್ಸಲರು...
ಬೆಂಗಳೂರು: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಹಾಕುತ್ತಿದೆ. ಜನವರಿ 8, ಬುಧವಾರ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಪ್ರಮುಖ 6 ಮಂದಿ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಗಳಿವೆ.
ಈ ನಕ್ಸಲರು ದಕ್ಷಿಣದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದಾರೆ....
ಬೆಂಗಳೂರು: ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್...
ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿಯ ಹೇಳಿಕೆಯನ್ನು ವಿರೋಧಿಸುವ ಮಾದಿಗರ ಮೇಲೆ ಪೊಲೀಸ್ ದೂರುಗಳು ದಾಖಲಾಗುತ್ತಿದ್ದು ಅದನ್ನು ವಿರೋಧಿಸಿ ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ಅವರು ಸ್ವಾಮೀಜಿಗೆ ಬರೆದ ಪತ್ರದ ಪೂರ್ಣ ಪಾಠ...
ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...
ಹುಬ್ಬಳ್ಳಿ : ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ನೂರಕ್ಕೂ ಹೆಚ್ಚು ಸಂಘಟನೆಗಳು ಜನವರಿ 9 ರಂದು ಗುರುವಾರ ಹುಬ್ಬಳ್ಳಿ -...
ಬೆಂಗಳೂರು: ಸದಾಶಿವನಗರದ ಆರ್ಎಂವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ವಾಸವಾಗಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ನೇಣಿಗೆ ಶರಣಾಗಿದ್ದಾರೆ. ಅನೂಪ್ ಕುಮಾರ್ (38), ಪತ್ನಿ ರಾಖಿ (35) ಆತ್ಮಹತ್ಯೆ ಮಾಡಿಕೊಂಡಿರುವ...