CATEGORY

ಅಪರಾಧ

ಖರ್ಜೂರದಲ್ಲಿಟ್ಟು  ಸಾಗಿಸುತ್ತಿದ್ದ 172 ಗ್ರಾಂ ಚಿನ್ನ ವಶ

ನವದೆಹಲಿ: ಖರ್ಜೂರದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 172 ಗ್ರಾಂ ತೂಕದ ಚಿನ್ನವನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದ ಗ್ರೀನ್ ಚಾನೆಲ್‌ನ ನಿರ್ಗಮನದಲ್ಲಿ ಶಂಕಿತ ವ್ಯಕ್ತಿಯೊಬ್ಬನನ್ನು ಅಧಿಕಾರಿಗಳು ಪರಿಶೀಲನೆಗೆ...

ಸ್ವಯಂ ಅಪಘಾತ: ಜಿಮ್‌ ತರಬೇತುದಾರ ಸಾವು

ಬೆಂಗಳೂರು: ಯಶವಂತಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಜೆ.ಪಿ. ಟ್ಯಾಂಕ್‌ ಬಂಡ್‌ ರಸ್ತೆಯಲ್ಲಿ ಸಂಭವಿಸಿದ ಸ್ವಯಂ ಅಪಘಾತದಲ್ಲಿ ಜಿಮ್‌ ತರಬೇತುದಾರ 30 ವರ್ಷದ ಅರುಣ್‌ ಸಾವನ್ನಪ್ಪಿದ್ದಾರೆ. ಯಶವಂತಪುರ ಬಿ.ಕೆ.ನಗರದ ಲಚ್ಚಪ್ಪ ಕಾಲೊನಿಯ ನಿವಾಸಿ ಅರುಣ್ ಅವರು...

ವೃದ್ಧ ದಂಪತಿ ಕೈಕಾಲು ಕಟ್ಟಿ ಹಾಕಿ ನಗದು, ಚಿನ್ನಾಭರಣ ದೋಚಿದ ದರೋಡೆಕೋರರು

ಬೆಂಗಳೂರು: ಕೇವಲ ವೃದ್ಧ ದಂಪತಿ ವಾಸಿಸುತ್ತಿದ್ದ ಮನೆಗೆ ನುಗ್ಗಿದ ದರೋಡೆಕೋರರು ದಂಪತಿಯ ಕೈಕಾಲು ಕಟ್ಟಿ ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಪ್ರಕರಣ ಕೊಡಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿ.ಕೆ. ಲೇಔಟ್‌ ನಲ್ಲಿ...

ಮೀಟರ್‌ ಬಡ್ಡಿ; ಆರೋಪ ಪಟ್ಟಿ ಸಲ್ಲಿಸಲು ಲಂಚ ಪಡೆಯುತ್ತಿದ್ದ ಪೊಲೀಸರು ಲೋಕಾಯುಕ್ತ ಬಲೆಗೆ

ಬೆಂಗಳೂರು: ಮೀಟರ್‌ ಬಡ್ಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಪಟ್ಟಿ ದಾಖಲಿಸಲು ರೂ. 5000 ರೂ. ಲಂಚ ಪಡೆಯುತ್ತಿದ್ದಾಗ ಆವಲಹಳ್ಳಿ ಪೊಲೀಸ್‌ ಠಾಣೆಯ ಇಬ್ಬರು ಪೊಲೀಸರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಕೋನದಾಸಪುರ ನಿವಾಸಿ ಪವಿತ್ರ ಎಂಬುವರು ಮೀಟರ್...

ತನ್ನದೇ ಕುಟುಂಬದ ಐವರನ್ನು ಭೀಕರವಾಗಿ ಹತ್ಯೆ ಮಾಡಿದ ಯುವಕ: ಬೆಚ್ಚಿ ಬಿದ್ದ ತಿರುವನಂತಪುರ

ತಿರುವನಂತಪುರ: 23 ವರ್ಷದ ಯುವಕನೊಬ್ಬ ತನ್ನ ಕುಟುಂಬದ ಐವರನ್ನು ಸುತ್ತಿಗೆಯಿಂದ ಹಣೆ, ತಲೆಗೆ ಹೊಡೆದು ಅತ್ಯಂತ ಕ್ರೂರವಾಗಿ ಸಾಯಿಸಿರುವ ಭೀಕರ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ರಾಜಧಾನಿ ತಿರುವನಂತಪುರದ ಹೊರವಲಯವಾದ ವೆಂಜರಮೂಡು ಎಂಬಲ್ಲಿ...

ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ ಎಸ್‌ ಐಟಿ

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ. ಶ್ರೀ ಸಾಯಿ...

ತಮಿಳುನಾಡು: ಭೀಕರ ಅಫಘಾತಕ್ಕೆ ಐವರು ಸಾವು

ಕರೂರ್‌ : ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಸಮೀಪ ಬುಧವಾರ ಮುಂಜಾನೆ ಕಾರು ಮತ್ತು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಡಿಕ್ಕಿ ಇಬ್ಬರು ಮಹಿಳೆಯರು ಸೇರಿದಂತೆ ಐವರು...

ಗುಜರಾತ್:‌ ಶಿವರಾತ್ರಿಯಂದೇ ಶಿವಲಿಂಗ ಕಳ್ಳತನ

ಗಾಂಧಿನಗರ: ಗುಜರಾತ್‌ನ ದ್ವಾರಕಾ ಜಿಲ್ಲೆಯ ಭಿದ್ಭಂಜನ ಭವಾನೀಶ್ವರ ಮಹಾದೇವ ದೇವಸ್ಥಾನದಲ್ಲಿ ಶಿವರಾತ್ರಿ ಆಚರಿಸುವ ಇಂದೇ  ಶಿವಲಿಂಗವನ್ನು ಕಳ್ಳತನ ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ ಎಂದು ಅಲ್ಲಿನ ಸುದ್ದಿಸಂಸ್ಥೆಗಳು ತಿಳಿಸಿವೆ. ಈ ಪ್ರಕರಣ ಸಂಬಂಧ...

ಕರವೇ ನಾರಾಯಣಗೌಡರು ಬೆಳಗಾವಿಗೆ ಕಾಲಿಡುತ್ತಿದ್ದಂತೆ ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್

ಬೆಳಗಾವಿ : ನಾವು ಸಹ ಕನ್ನಡಿಗರೇ ಇದ್ದೀವಿ. ಸಣ್ಣ ಜಗಳವನ್ನು ಕನ್ನಡ-ಮರಾಠಿ ಅಂತ ಮಾಡಲಾಗ್ತಿದೆ. ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲು ಮಾಡಿದ್ದ ಪೋಕ್ಸೋ ಕೇಸ್ ಅನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಬಸ್ ಕಂಡಕ್ಟರ್...

ದೂರು ನೀಡಲು ಬಂದ ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್‌ ಮತ್ತು ಬಾಲಕಿ ಸ್ನೇಹಿತನ ಬಂಧನ

ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಪೊಲೀಸ್‌ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್‌ ಪೇದೆ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ....

Latest news