ಬೆಂಗಳೂರು: ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಅಂತಹುದೇ ಮತ್ತೊಂದು ಆರೋಪ ಕೇಳಿಬಂದಿದೆ. ಬಿಬಿಎಂಪಿಯ ಮಾಜಿ ಸದಸ್ಯೆ...
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಲಾಡ್ಜ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟದ ಬಗ್ಗೆ ಎಚ್ಚರ ವಹಿಸಿದ್ದಾರೆ ಮತ್ತು ಡ್ರಗ್ಸ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ 380 ಆರೋಪಿಗಳನ್ನು ಕರೆಸಿ...
ಮಂಡ್ಯ: ವಿಶ್ವಸಂವಿಧಾನ ಶಿಲ್ಪಿ ಬಸವಣ್ಣನವರನ್ನು ʼಹೊಳೆಗೆ ಹಾರಿಕೊಂಡರುʼ ಎಂದು ಹೇಳಿಕೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಬೆಟ್ಟಹಳ್ಳಿ...
ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ನಿರತರಾಗಿದ್ದ ಪ್ರಮುಖ ಆರೋಪಿಗಳನ್ನು ಮಲ್ಲೇಶ್ವರದ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೈಬರ್) ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು...
ಬೆಂಗಳೂರು:ಬೆಂಗಳೂರಿಗೆ ಆಗಮಿಸಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬರನ್ನು ಬೆದರಿಸಿ 15 ಲಕ್ಷ ರೂ. ವಸೂಲಿ ಮಾಡಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೇರಳದ ಮಟನೂರಿನ...
ಬೆಂಗಳೂರು: ಮುಸಲ್ಮಾನ ಸಮುದಾಯದ ಮತದಾನದ ಹಕ್ಕನ್ನು ರದ್ದುಪಡಿಸಬೇಕೆಂದು ಹೇಳೀಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಾಧೀಶ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಈ ಸಂಬಂಧ ಸ್ವಾಮೀಜಿಗಳು...
ಬೆಂಗಳೂರು: ಕರ್ನಾಟಕದಲ್ಲಿ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ ಎಸ್ ಆರ್ ಪಿ) ವನ್ನು ಅಳವಡಿಸಿಕೊಳ್ಳಲು ವಿಧಿಸಲಾಗಿದ್ದ ಗಡುವನ್ನು ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ಎಚ್ ಎಸ್ ಆರ್...
ಚಿಕ್ಕಬಳ್ಳಾಪುರ: ನೋಯ್ಡಾದಿಂದ ಬೆಂಗಳೂರಿಗೆ ಕಂಟೇನರ್‌ನಲ್ಲಿ ಸಾಗಿಸುತ್ತಿದ್ದ ಎಂ.ಐ ಕಂಪನಿಯ ಸುಮಾರು ರೂ. 3 ಕೋಟಿ ಮೌಲ್ಯದ ಮೊಬೈಲ್‌ಗಳುಕಳ್ಳತನವಾಗಿವೆ. ಈ ಸಂಬಂಧ ತಾಲ್ಲೂಕಿನ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಕಂಪನಿಯು ದೂರು ದಾಖಲಿಸಿದೆ.
ಕಂಟೇನರ್‌ನಲ್ಲಿ 6,660 ಮೊಬೈಲ್‌ಗಳು...
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಮನೆಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಹಾಸನ ಸಮೀಪ ನಡೆದಿದೆ. ಮಧ್ಯಪ್ರದೇಶ ರಾಜ್ಯದ ಸಿಂಗ್ರುಲಿ...
ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತು ಬದ್ಧ ಜಾಮೀನು ಪಡೆದಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಶನಿವಾರ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕೊಲೆ ಯತ್ನ, ಸುಪಾರಿ ಆರೋಪಿಸಿ ಬಿಬಿಎಂಪಿ ಮಾಜಿ ಪಾಲಿಕೆ...