ಬೆಂಗಳೂರು: ವಿದೇಶಿ ಹ್ಯಾಕರ್ ಗಳೊಂದಿಗೆ ಶಾಮೀಲಾಗಿ ಖಾಸಗಿ ಫೈನಾನ್ಸ್ ಕಂಪನಿಯೊಂದರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಸುಮಾರು ರೂ.48 ಕೋಟಿ ಹಣವನ್ನು ಲಪಟಾಯಿಸಿದ್ದ ಇಬ್ಬರು ವಂಚಕರನ್ನು ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿ...
ಬೆಂಗಳೂರು: ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿಯೊಬ್ಬಳು ಕಾಣೆಯಾದ 13 ವರ್ಷಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.
2012 ರಲ್ಲಿ ಬಂಟ್ವಾಳ ತಾಲೂಕಿನ ಕವಲಮುದುರು ಎಂಬ ಗ್ರಾಮದ ನಿವಾಸಿ ನಾರಾಯಣ...
ಮಂಗಳೂರು: ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ಹಾಗೂ ಕೋಮು ಭಾವನೆ ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ "ವೋಟ್ ಚೋರಿ" ವಿರುದ್ಧ ನಡೆಯುತ್ತಿರುವ "ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ" ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ...
ಬೆಂಗಳೂರು: ನಮ್ಮ ಕುಟುಂಬದ ಆಸ್ತಿ ಮತ್ತು ನೋಂದಣಿಯೇ ಆಗದ ವಿಶ್ವದ ಅತ್ಯಂತ ಶ್ರೀಮಂತ NGO ಆರ್ಎಸ್ಎಸ್ ಅಸ್ತಿ ಕುರಿತು ತನಿಖೆ ನಡೆಯಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ...
ಬೆಂಗಳೂರು: ಆರ್ಎಸ್ಎಸ್ ಗೂ ರಾಜಕೀಯಕ್ಕೂ ಸಂಬಂಧವೇ ಇಲ್ಲ ಎಂದು "ನವರಂಗಿ"ಆಟವಾಡುವುದನ್ನು ಕೈ ಬಿಡಿ ಎಂದು ಬಿಜೆಪಿ ಸಂಸದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಬೆ.ಕೆ.ಹರಿಪ್ರಸಾದ್ ಹರಿಹಾಯ್ದಿದ್ದಾರೆ.
ಸಾಮಾಜಿಕ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಪಟ್ಟಂತೆ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್...
ಕಲಬುರಗಿ: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥ ಸಂಚಲನ ಕುರಿತು ಅಕ್ಟೋಬರ್ 28ರಂದು ಎಲ್ಲ ಸಂಘ ಸಂಸ್ಥೆಗಳೊಂದಿಗೆ ಶಾಂತಿ ಸಭೆಯನ್ನು ನಡೆಸಿ, ಅದರ ವರದಿಯನ್ನು ಅಕ್ಟೋಬರ್ 30ರಂದು ಸಲ್ಲಿಸುವಂತೆ ಹೈಕೋರ್ಟ್ ಕಲಬುರಗಿ...
ಪಟ್ನಾ: ಬಿಹಾರ ರಾಜ್ಯವನ್ನು ಗುಜರಾತ್ ನ ಇಬ್ಬರು ಬಿಹಾರವನ್ನು ನಿಯಂತ್ರಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಗೆಲ್ಲಿಸಬೇಡಿ ಎಂದು ಆರ್ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಹೇಳಿದ್ದಾರೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ...
ಕಲಬುರಗಿ: ಬಿಜೆಪಿ ಮತ ಕಳವು ನಡೆಸಿದೆ ಎನ್ನುವುದು ಆಳಂದ ಕ್ಷೇತ್ರದಲ್ಲಿ ಎಸ್ ಐಟಿ ನಡೆಸುತ್ತಿರುವ ತನಿಖೆಯಿಂದ ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್...