CATEGORY

ಅಪರಾಧ

ಎಸ್‌ ಐಆರ್‌ ಚರ್ಚೆಗೆ ಪಟ್ಟು: ಚಳಿಗಾಲದ ಅಧಿವೇಶನದ ಮೊದಲ ದಿನವೇ ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ವಿವಾದಾತ್ಮಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್) ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷಗಳು ಸತತವಾಗಿ ಪ್ರತಿಭಟನೆ ನಡೆಸಿದ ಕಾರಣ...

ಸಂಸತ್ತಿನಲ್ಲಿ ಶ್ರೀಸಾಮಾನ್ಯರ ವಿಷಯಗಳನ್ನು ಪ್ರಸ್ತಾಪಿಸುವುದು ನಾಟಕವಲ್ಲ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ನವದೆಹಲಿ: ಸಂಸತ್ತಿನಲ್ಲಿ ಜನ ಸಾಮಾನ್ಯರ ಸಮಸ್ಯೆಗಳನ್ನು ಕುರಿತು ಧ್ವನಿ ಎತ್ತುವುದು ನಾಟಕವಲ್ಲ. ಬದಲಾಗಿ ಶ್ರೀಸಾಮಾನ್ಯರಿಗೆ ಸಂಬಂಧಪಟ್ಟ ವಿಷಯಗಳಿಗೆ ಚರ್ಚೆಗೆ ಅವಕಾಶ ನೀಡದಿರುವುದೇ ನಾಟಕ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು...

ಆಂಧ್ರ‌ದಲ್ಲಿ ಭೀಕರ ಅಪಘಾತ, ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರ ದುರ್ಮರಣ

ಕೋಲಾರ: ಆಂಧ್ರ‌ ಪ್ರದೇಶದ ‌ಕರ್ನೂಲ್ ಜಿಲ್ಲೆಯ ಯಮ್ಮಿಗನೂರು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದ ಬೀಕರ ಕಾರು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಅಸುನೀಗಿದ್ದಾರೆ. ಇಬ್ಬರು ಮಕ್ಕಳಾದ ಬನಿತ್ ಗೌಡ (5)...

ಎಸ್‌ಐಆರ್: ಮೃತರ ರಕ್ತದ ಕಲೆ ಚುನಾವಣಾ ಆಯೋಗದ ಆಯಕ್ತರ ಕೈಗಳಿಗೆ ಅಂಟಿದೆ; ಟಿಎಂಸಿ ಆರೋಪ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ‌ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ  ಸಂಬಂಧಟ್ಟಂತೆ ಒತ್ತಡಕ್ಕೆ ಹಲವು ನೌಕರರು ಮೃತಪಟ್ಟಿದ್ದಾರೆ. ಈ ದುರಂತ ಚುನಾವಣಾ ಆಯೋಗದ ಮುಖ್ಯಸ್ಥರ ಕೈಗಳಿಗೆ ರಕ್ತದ...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ; ಸುಪ್ರೀಂಕೋರ್ಟ್‌ ನಲ್ಲಿ ಮರುತನಿಖೆಗೆ ಅರ್ಜಿ ಸಲ್ಲಿಸಿದ ಸಂತೋಷ್ ರಾವ್ ಮತ್ತು ಸಂತ್ರಸ್ತೆಯ ತಾಯಿ ಕುಸುಮಾವತಿ ಗೌಡ; ಸೌಜನ್ಯಗೆ ನ್ಯಾಯ ದಕ್ಕುವುದೇ?

ಬೆಂಗಳೂರು:  ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಮತ್ತು ಪ್ರಭಾವಿ ಕುಟುಂಬದ ಹಸರು ಕೇಳಿ ಬಂದಿದ್ದ  ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಆರೋಪಿ ಸಂತೋಷ್ ರಾವ್ ಮತ್ತು ಸೌಜನ್ಯಳ ತಾಯಿ ಕುಸುಮಾವತಿ ಗೌಡ...

ಧರ್ಮಸ್ಥಳ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಎಂದು ಯುಡಿಆರ್‌ ನಲ್ಲಿ ದಾಖಲು; ಮರಣೋತ್ತರ ಪರೀಕ್ಷೆಯಲ್ಲಿ ವಿಷದ ಅಂಶವೇ ಇಲ್ಲ ಎಂದ ವರದಿ; ಏನಿದರ ರಹಸ್ಯ?

ಬೆಂಗಳೂರು: ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಅಸ್ವಾಭಾವಿಕ ಸಾವುಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಭಾರಿ ಅನುಮಾನಾಸ್ಪದ ಪ್ರಕರಣವೊಂದನ್ನು ಗುರುತಿಸಿದೆ. ದಶಕದ ಹಿಂದೆ ಧರ್ಮಸ್ಥಳ...

ಸುರಕ್ಷತಾ ಕ್ರಮ ಪಾಲಿಸದ 40 ಖಾಸಗಿ ಬಸ್  ಜಪ್ತಿ; ಕೋಲಾರ ಆರ್ ಟಿ ಓ ಕಾರ್ಯಾಚರಣೆ

ಕೋಲಾರ: ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಾಗೂ ತೆರಿಗೆ ವಂಚಿಸುತ್ತಿದ್ದ ಸುಮಾರು 40ಕ್ಕೂ ಹೆಚ್ಚು ಖಾಸಗಿ ಬಸ್ ಗಳನ್ನು ಕೋಲಾರ ಆರ್ ಟಿ ಓ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.  ಅ. 24ರಂದು ಹೈದರಾಬಾದ್ ನಿಂದ ಬೆಂಗಳೂರಿನ...

ಪೋಕ್ಸೋ ಪ್ರಕರಣ: ಮುರುಘಾ ಮಠದ ಶಿವಮೂರ್ತಿ ಶರಣರು ನಿರ್ದೋಷಿ: ನ್ಯಾಯಾಲಯ ಆದೇಶ; ಮೇಲ್ಮನವಿ ಸಲ್ಲಿಸಲು ಒಡನಾಡಿ ನಿರ್ಧಾರ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ (ಪೋಕ್ಸೋ) ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರು ಮತ್ತು ಮತ್ತಿಬ್ಬರನ್ನು ನಿರ್ದೋಷಿಗಳು ಎಂದು ಚಿತ್ರದುರ್ಗ ಜಿಲ್ಲಾ ಎರಡನೇ ಹೆಚ್ಚುವರಿ ಮತ್ತು...

ನಕಲಿ ನಂದಿನಿ ತುಪ್ಪ ತಯಾರಿಕೆ: ರಹಸ್ಯ ಬೇಧಿಸಿದ ಸಿಸಿಬಿ: ಆರೋಪಿ ದಂಪತಿ ಬಂಧನ

ಬೆಂಗಳೂರು:  ನಕಲಿ ತುಪ್ಪ ತಯಾರಿಸಿ ನಂದಿನಿ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ಪ್ರಮುಖ ಸೂತ್ರದಾರಿ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಬಂಧಿತ ಆರೋಪಿಗಳು. ತಮಿಳುಮನಾಡಿನಲ್ಲಿರುವ ನಕಲಿ...

ಹೊಸ ವರ್ಷಾಚರಣೆಗೆ ಸಂಗ್ರಹ: ರೂ. 23 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ನೈಜೀರಿಯಾ ಮೂಲದ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಮಾರಾಟ ಮಾಡಲು ಸಂಗ್ರಹಿಸಲಾಗಿದ್ದ ಸುಮಾರು 23 ಕೋಟಿ ರೂ. ಮೌಲ್ಯದ 11 ಕೆಜಿ ಮಾದಕವಸ್ತುಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವಿದೇಶಿ ಮೂಲದ ವ್ಯಕ್ತಿಯೊಬ್ಬನನ್ನು...

Latest news