CATEGORY

ಅಪರಾಧ

ಸಿ. ಟಿ ರವಿ ಅವಾಚ್ಯ ಪದ ಬಳಕೆ: ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು: ಸಿಎಂ ಸಿದ್ದರಾಮಯ್ಯ

ಡಿಸೆಂಬರ್  :  ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್  ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ...

ಅಮಿತ್‌ ಶಾ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಡಿಸೆಂಬರ್ 17ರಂದು ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ  ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು...

2020ರ ದೆಹಲಿ ಗಲಭೆ: ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಗೆ  ಜಾಮೀನು

ನವದೆಹಲಿ: ದೆಹಲಿಯಲ್ಲಿ ನಡೆದ ಗಲಭಗೆ ಪಿತೂರಿ ನಡೆಸಿದ ಆರೋಪದ ಪ್ರಕರಣದಲ್ಲಿ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮುಖಂಡ, ಹೋರಾಟಗಾರ ಉಮರ್ ಖಾಲಿದ್ ಅವರಿಗೆ  ದೆಹಲಿಯ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಕುಟುಂಬದ...

ಅಮಿತ್‌ ಶಾ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ ಟಿಎಂಸಿ

ನವದೆಹಲಿ: ಸಂಸತ್ತಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಹಕ್ಕು ಚ್ಯುತಿ ಮಂಡಿಸಿದ್ದಾರೆ....

ಕೋಲಾರದಲ್ಲಿ ಸರಣಿ ಕಳ್ಳತನ; ಅಂಗಡಿ ಮುಂಗಟ್ಟುಗಳಲ್ಲಿ ನಗದು ದೋಚಿದ ಕಳ್ಳರು

ಕೋಲಾರ: ಕೋಲಾರ ನಗರದಲ್ಲಿ ವಿವಿಧ ಅಂಗಡಿಗಳು ಮತ್ತು ಮೆಡಿಕಲ್ ಸ್ಟೋರ್ ಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಮಂಗಳವಾರ ತಡರಾತ್ರಿ ಈ ಕಳ್ಳತನದ ಪ್ರಕರಣಗಳು ನಡೆದಿವೆ. ನಗರದ ಡೂಂ ಲೈಟ್ ವೃತ್ತ, ಪಿ.ಸಿ ಬಡಾವಣೆ ಮುಖ್ಯರಸ್ತೆಯಲ್ಲಿರುವ...

ಮಾರಕಾಸ್ತ್ರಗಳಿಂದ ವಕೀಲರೊಬ್ಬರ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಹುಡುಕಾಟ

ಹಾಸನ : ಮಾರಕಾಸ್ತ್ರಗಳಿಂದ ವಕೀಲರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ, ಈಶ್ವರಹಳ್ಳಿ ಕೂಡಿಗೆ ಎಂಬಲ್ಲಿ ನಡೆದಿದೆ. 40 ವರ್ಷದ ದುಷ್ಯಂತ್ ಹಲ್ಲೆಗೊಳಗಾದ ವಕೀಲರು. ಇವರ ಸ್ಥಿತಿ...

ದುಬೈನಿಂದ ಆನ್ ಲೈನ್ ವಂಚನೆ, ಸಹಕಾರ ನೀಡುತ್ತಿದ್ದ ಬೆಂಗಳೂರಿನ 10 ಮಂದಿ ಬಂಧನ

ಬೆಂಗಳೂರು: ಆನ್ ಲೈನ್ ಮೂಲಕ ವಂಚನೆ ನಡೆಸುತ್ತಿದ್ದ 10 ಮಂದಿ ಆರೋಪಿಗಳನ್ನು ಉತ್ತರ ವಿಭಾಗದ ಸೈಬರ್ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸಾಯಿ ಪ್ರಜ್ವಲ್, ರವಿಶಂಕರ್, ರೆಡ್ಡಿ, ಸುರೇಶ್, ಕಿಶೋರ್ ಕುಮಾರ್ ,...

ಚಿನ್ನಾಭರಣ ಕಳ್ಳತನ; ಕುಪ್ಪಂ ಗ್ಯಾಂಗ್‌ ನ ಮಹಿಳೆ ಬಂಧನ, ಇಬ್ಬರು ಪರಾರಿ

ಬೆಂಗಳೂರು: ಪ್ರಯಾಣಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಹಣವನ್ನು ಕಳವು ಮಾಡಿ ಪರಾರಿಯಾಗುತ್ತಿದ್ದ ಕುಪ್ಪಂ ಗ್ಯಾಂಗ್‌ ನ ಓರ್ವ ಮಹಿಳೆಯನ್ನು ಎಲೆಕ್ಟ್ರಾನಿಕ್ಸ್‌ ಸಿಟಿ ಪೊಲೀಸರು ಬಂಧಿಸಿದ್ದಾರೆ.30 ವರ್ಷದ ಆರೋಪಿ...

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಅರ್ನಾಬ್‌ ಗೋಸ್ವಾಮಿ ವಿರುದ್ಧದ ಪ್ರಕರಣಕ್ಕೆ ತಡೆ

ಬೆಂಗಳೂರು: ರಿಪಬ್ಲಿಕ್‌ ಕನ್ನಡ ಟಿವಿ ಸುದ್ದಿಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದ್ವೇಷ ಹರುಡವ ಸುದ್ದಿ ಪ್ರಸಾರ ಮಾಡಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಚಾನೆಲ್‌ ನ ಕಾರ್ಯಕಾರಿ ನಿರ್ದೇಶಕ ಅರ್ನಾಬ್‌ ಗೋಸ್ವಾಮಿ ವಿರುದಧ ದಾಖಲಾಗಿದ್ದ...

ಐವಿ ದ್ರಾವಣ ಉತ್ಪಾದಿಸದಂತೆ ಪಶ್ಚಿಮ ಬಂಗಾ ಕಂಪನಿಗೆ ನಿರ್ಬಂಧ :ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಪೂರೈಸಿದ್ದ ಪಶ್ಚಿಮ ಬಂಗಾ ಕಂಪನಿಯನ್ನು ಈಗಾಗಲೇ ಕಪ್ಪುಪಟ್ಟಿ ಗೆ ಸೇರಿಸಲಾಗಿದ್ದು, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೂ ಐವಿ ದ್ರಾವಣ ಉತ್ಪಾದನೆ ಮಾಡದಂತೆ ಕಂಪನಿಯ ಮೇಲೆ ನಿರ್ಬಂಧ ಹೇರಲಾಗಿದೆ...

Latest news