CATEGORY

ಅಪರಾಧ

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ವಿಚಾರಣೆ ಜನವರಿ 7ಕ್ಕೆ ಮುಂದೂಡಿಕೆ

 ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ತಮ್ಮ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್...

ಸಚಿವೆಯ ಚಾರಿತ್ರ್ಯಹರಣ; ನಿಂದಕನ ಬಂಧನಕ್ಕೆ ಸಂವಿಧಾನ ಕಾರಣ

ಲಿಂಗ ಸಮಾನತೆ ಇರುವ, ಶೋಷಿತ ಮಹಿಳೆಯರಿಗೆ ಕಾನೂನಾತ್ಮಕ ರಕ್ಷಣೆ ಇರುವ ಅಂಬೇಡ್ಕರ್ ರವರ ಸಂವಿಧಾನವನ್ನು ಉಳಿಸಿ ಕೊಳ್ಳುವುದರಲ್ಲಿಯೇ ಸ್ವಾಭಿಮಾನದ ಬದುಕಿದೆ. ಸಿ.ಟಿ.ರವಿಯಂತಹ ಪುರುಷಹಂಕಾರಿಗಳನ್ನು ನಿಯಂತ್ರಿಸಲು ಅಂಬೇಡ್ಕರ್ ರವರ ಸಂವಿಧಾನವೊಂದೇ ದಾರಿ ಹಾಗೂ ಗುರಿಯಾಗಿದೆ...

ಬಿಜೆಪಿ ಶಾಸಕ ಸಿ.ಟಿ.ರವಿ ಹತ್ತು ಬಾರಿ ಅವಾಚ್ಯ ಶಬ್ಧ ಬಳಿಸಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಳಗಾವಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಅವರ ಕುರಿತು ಆಡಿದ ಮಾತಿನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಿ.ಟಿ.ರವಿ ಅವರು ನಮ್ಮ ನಾಯಕ...

ಬಿಜೆಪಿ ರವಿ ಅವಾಚ್ಯ ಪದ ಬಳಸಿದ್ದು ಸತ್ಯ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಸಾಮಾನ್ಯವಾಗಿ ಹೆಣ್ಣುಮಕ್ಕಳು ಇಂತಹ ಆರೋಪಗಳ ಬಗ್ಗೆ  ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ  ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಸಿ.ಟಿ.ರವಿ ಬಂಧನ...

 ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ;  ಬಿಜೆಪಿ ಶಾಸಕ ಸಿ.ಟಿ ರವಿ ವಿರುದ್ಧ ಎಫ್ ಐಆರ್

 ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್...

ಜಲ ಮಂಡಳಿ, ಬೆಸ್ಕಾಂ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಬೆಂಗಳೂರು ನಗರ ನೀರು ಸರಬರಾಜು ಮತು ಒಳ ಚರಂಡಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಉಪ ಲೋಕಾಯುಕ್ತ...

ಸಿ. ಟಿ ರವಿ ಅವಾಚ್ಯ ಪದ ಬಳಕೆ: ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು: ಸಿಎಂ ಸಿದ್ದರಾಮಯ್ಯ

ಡಿಸೆಂಬರ್  :  ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್  ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ...

ಅಮಿತ್‌ ಶಾ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಡಿಸೆಂಬರ್ 17ರಂದು ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ  ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು...

2020ರ ದೆಹಲಿ ಗಲಭೆ: ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಗೆ  ಜಾಮೀನು

ನವದೆಹಲಿ: ದೆಹಲಿಯಲ್ಲಿ ನಡೆದ ಗಲಭಗೆ ಪಿತೂರಿ ನಡೆಸಿದ ಆರೋಪದ ಪ್ರಕರಣದಲ್ಲಿ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮುಖಂಡ, ಹೋರಾಟಗಾರ ಉಮರ್ ಖಾಲಿದ್ ಅವರಿಗೆ  ದೆಹಲಿಯ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಕುಟುಂಬದ...

ಅಮಿತ್‌ ಶಾ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ ಟಿಎಂಸಿ

ನವದೆಹಲಿ: ಸಂಸತ್ತಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಹಕ್ಕು ಚ್ಯುತಿ ಮಂಡಿಸಿದ್ದಾರೆ....

Latest news