CATEGORY

ಅಪರಾಧ

ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ, ಮಾಜಿ ರೌಡಿ ಶೀಟರ್‌ ಫೈಟರ್  ಬಂಧನ

ಬೆಂಗಳೂರು: ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದಡಿಯಲ್ಲಿ ಮಾಜಿ ರೌಡಿ ಶೀಟರ್‌ ಬಿ.ಎಂ.ಮಲ್ಲಿಕಾರ್ಜುನ್‌ ಆಲಿಯಾಸ್ ಫೈಟರ್ ರವಿ ಹಾಗೂ ಆತನ ಗನ್‌ಮ್ಯಾನ್‌ ವಿಜೇಶ್‌ ಕುಮಾರ್‌ ನನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಫೈಟರ್...

ಚುನಾವಣಾ ತಕರಾರು, ಮೈಸೂರು ಸಂಸದ ಯದುವೀರ್‌ ಗೆ ನೋಟಿಸ್

ಬೆಂಗಳೂರು: ಮೈಸೂರು -ಕೊಡಗು ಸಂಸದ  ಯದುವೀರ ಒಡೆಯರ್ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿ, ಈ ಕ್ಷೇತ್ರಕ್ಕೆ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಪಟ್ಟಂತೆ ಪ್ರತಿವಾದಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಜಾಮೀನು ಪಡೆದಿರುವ ನಟ ದರ್ಶನ್‌ ಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ ನಲ್ಲಿ ಜಾಮೀನು ಪಡೆದಿರುವ ಆರೋಪಿಗಳಾದ ನಟ ದರ್ಶನ್‌ ಸೇರಿದಂತೆ ಇತರೆ 7 ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟೀಸ್‌ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್‌ ನೀಡಿರುವ...

ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಆರೋಪಿ ಯಾರೆಂದು ಸ್ಪಷ್ಟಪಡಿಸಲು ಕಾಂಗ್ರೆಸ್‌ ಆಗ್ರಹ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಆರೋಪಿ ಯಾರು ಎನ್ನುವುದನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಸಮಿತಿ ಆಗ್ರಹ ಪಡಿಸಿದೆ. ಪ್ರಕರಣದ ತನಿಖೆಯನ್ನು ಪ್ರಶ್ನಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ...

ಆಟೋ ತಗುಲಿದ್ದಕ್ಕೆ ಆಟೋ ಚಾಲಕನ ಹತ್ಯೆ; ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಆರ್‌ ಟಿ ನಗರದ ಸಮೀಪ ಇರುವ ರಹಮತ್‌ ನಗರದಲ್ಲಿ ಆಟೋ ಡಿಕ್ಕಿ ಹೊಡೆಯಿತು ಎಂಬ ಕಾರಣಕ್ಕೆ ನಡೆದ ಜಗಳದಲ್ಲಿಆಟೋ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. 27 ವರ್ಷದ ಸಲ್ಮಾನ್ ಹತ್ಯೆಗೀಡಾದ ದುರ್ದೈವಿ...

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ...

ಹೆಚ್ಚಿದ ಸೈಬರ್‌ ವಂಚಕರ ಹಾವಳಿ; ಮೂವರಿಗೆ 30 ಲಕ್ಷ ರೂ ವಂಚನೆ, ದೂರು ದಾಖಲು

ಬೆಂಗಳೂರು: ಬೆಂಗಳೂರಿನವಿವಿಧ ಸೈಬರ್‌ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸೈಬರ್‌ ವಂಚಕರು ಮೂವರಿಗೆ 30 ಲಕ್ಷ ರೂ ವಂಚಿಸಿರುವ ಪ್ರಕರಣಗಳು ದಾಖಲಾಗಿವೆ. ಸೈಬರ್‌ ಅಪರಾಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಾಗಿದ್ದು...

ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ; ಸವಾರ ಸಾವು

ಬೆಂಗಳೂರು: ಹೊರವಲಯದ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಗಂಟೆಗಾನಹಳ್ಳಿಯ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮೃತರನ್ನು 20 ವರ್ಷದ  ನೀರಜ್‌ಕುಮಾರ್‌...

ಬಿಡಿಎ ಭರ್ಜರಿ ಕಾರ್ಯಾಚರಣೆ; ಒತ್ತುವರಿಯಾಗಿದ್ದ ರೂ. 120 ಕೋಟಿ ಮೌಲ್ಯದ ಭೂಮಿ ವಶ

ಬೆಂಗಳೂರು: ಬೆಂಗಳೂರು ನಗರದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಗಳನ್ನು ತೆರವುಗೊಳಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯ ಮಾಳಗಾಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆ, ಶೆಡ್‌ಗಳನ್ನು ತೆರವು ಮಾಡಿ ರೂ....

ಫೈನಾನ್ಸ್ ಕಂಪನಿಗಳ ಕಿರುಕುಳ; ಸಿಎಂಗೆ ಮಾಂಗಲ್ಯ ಸರ ಕಳುಹಿಸಿ ಪ್ರತಿಭಟನೆ ನಡೆಸಿದ ಮಹಿಳೆಯರು

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಖಾಸಗಿ ಫೈನಾನ್ಸ್ ಕಂಪನಿ ಪ್ರತಿನಿಧಿಗಳ ಕಿರುಕುಳ ಹೆಚ್ಚಾಗಿದ್ದು, ತಮ್ಮ ಪತಿಯಂದಿರಿಗೆ ಬೆದರಿಕೆಗಳು ಬರುತ್ತಿವೆ ಎಂದು ಆ ಜಿಲ್ಲೆಯ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೈನಾನ್ಸ್‌ ಕಂಪನಿಗಳ ಕಿರುಕುಳ ತಪ್ಪಿಸಿ ಪತಿಯಂದಿರನ್ನು...

Latest news